ಕಾಳಿಂಗಕ್ಕೆ ಕಂಟಕ | 10 ದಿನಗಳಲ್ಲಿ ವರದಿಗೆ ಸೂಚನೆ: ಸಚಿವ ಈಶ್ವರ ಖಂಡ್ರೆ
Forest Department Probe: ಶಿವಮೊಗ್ಗ ಜಿಲ್ಲೆಯ ಆಗುಂಬೆ ಮಳೆಕಾಡು ಸಂಶೋಧನಾ ಕೇಂದ್ರದ ಚಟುವಟಿಕೆಗಳ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ 10 ದಿನಗಳಲ್ಲಿ ವರದಿ ಸಲ್ಲಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.Last Updated 2 ಸೆಪ್ಟೆಂಬರ್ 2025, 14:08 IST