ಕಾಳ್ಗಿಚ್ಚು ನಿಯಂತ್ರಣ: ಕಟ್ಟುನಿಟ್ಟಿನ ಮುನ್ನೆಚ್ಚರಿಕೆಗೆ ಸಚಿವ ಖಂಡ್ರೆ ಸೂಚನೆ
‘ಈ ಬಾರಿ ಕಾಳ್ಗಿಚ್ಚು ನಿಯಂತ್ರಣಕ್ಕೆ ಪೂರ್ಣ ಪ್ರಮಾಣದಲ್ಲಿ ಸನ್ನದ್ಧರಾಗಿರಬೇಕು. ಬೆಂಕಿಯಿಂದ ಕಾಡು ನಾಶವಾಗುವುದನ್ನು ತಡೆಯಲು ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಅವರು ಅರಣ್ಯಾಧಿಕಾರಿಗಳಿಗೆ ಸೂಚಿಸಿದರು.Last Updated 14 ಫೆಬ್ರುವರಿ 2025, 15:26 IST