ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Forex reserves

ADVERTISEMENT

ವಿದೇಶಿ ವಿನಿಮಯ ಸಂಗ್ರಹ ದಾಖಲೆ

ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಜೂನ್‌ 7ಕ್ಕೆ ಮುಕ್ತಾಯವಾದ ವಾರದಲ್ಲಿ ಏರಿಕೆಯಾಗಿದೆ.
Last Updated 14 ಜೂನ್ 2024, 16:32 IST
ವಿದೇಶಿ ವಿನಿಮಯ ಸಂಗ್ರಹ ದಾಖಲೆ

ವಿದೇಶಿ ವಿನಿಮಯ ಸಂಗ್ರಹ ಏರಿಕೆ

ಕಳೆದ ಮೂರು ವಾರದಿಂದ ಸತತವಾಗಿ ಇಳಿಕೆಯಾಗಿದ್ದ ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಮೇ 3ಕ್ಕೆ ಕೊನೆಗೊಂಡ ವಾರದಲ್ಲಿ ಏರಿಕೆಯಾಗಿದೆ.
Last Updated 11 ಮೇ 2024, 14:11 IST
ವಿದೇಶಿ ವಿನಿಮಯ ಸಂಗ್ರಹ ಏರಿಕೆ

ವಿದೇಶಿ ವಿನಿಮಯ ಮೀಸಲು ಸಂಗ್ರಹ ಏರಿಕೆ

ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಮಾರ್ಚ್‌ 22ಕ್ಕೆ ಕೊನೆಗೊಂಡ ವಾರದಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ.
Last Updated 30 ಮಾರ್ಚ್ 2024, 15:41 IST
ವಿದೇಶಿ ವಿನಿಮಯ ಮೀಸಲು ಸಂಗ್ರಹ ಏರಿಕೆ

ವಿದೇಶಿ ವಿನಿಮಯ ಮೀಸಲು ಸಂಗ್ರಹ ₹42,081 ಕೋಟಿ ಹೆಚ್ಚಳ

ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ನವೆಂಬರ್ 17ಕ್ಕೆ ಕೊನೆಗೊಂಡ ವಾರದಲ್ಲಿ ₹42,081 ಕೋಟಿಯಷ್ಟು ಹೆಚ್ಚಾಗಿದ್ದು
Last Updated 24 ನವೆಂಬರ್ 2023, 13:04 IST
ವಿದೇಶಿ ವಿನಿಮಯ ಮೀಸಲು ಸಂಗ್ರಹ ₹42,081 ಕೋಟಿ ಹೆಚ್ಚಳ

ವಿದೇಶಿ ವಿನಿಮಯ ಸಂಗ್ರಹ ಹೆಚ್ಚಳ

ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಹಲವು ವಾರಗಳ ಬಳಿಕ ಏರಿಕೆ ಕಂಡಿದೆ. ಅಕ್ಟೋಬರ್ 13ಕ್ಕೆ ಕೊನೆಗೊಂಡ ವಾರದಲ್ಲಿ ₹9,545 ಕೋಟಿ ಹೆಚ್ಚಾಗಿ ₹48.63 ಲಕ್ಷ ಕೋಟಿಗೆ ತಲುಪಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ತಿಳಿಸಿದೆ.
Last Updated 20 ಅಕ್ಟೋಬರ್ 2023, 15:55 IST
ವಿದೇಶಿ ವಿನಿಮಯ ಸಂಗ್ರಹ ಹೆಚ್ಚಳ

ತಿಂಗಳ ಕನಿಷ್ಠ ಮಟ್ಟಕ್ಕೆ ಮೀಸಲು ಸಂಗ್ರಹ

ಭಾರತದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಮೇ 26ಕ್ಕೆ ಕೊನೆಗೊಂಡ ವಾರದಲ್ಲಿ ₹48.29 ಲಕ್ಷ ಕೋಟಿಗೆ ತಲುಪಿದ್ದು, ಒಂದು ತಿಂಗಳ ಕನಿಷ್ಠ ಮಟ್ಟ ಇದಾಗಿದೆ.
Last Updated 2 ಜೂನ್ 2023, 15:27 IST
ತಿಂಗಳ ಕನಿಷ್ಠ ಮಟ್ಟಕ್ಕೆ ಮೀಸಲು ಸಂಗ್ರಹ

ಮೂರು ತಿಂಗಳ ಕನಿಷ್ಠ ಮಟ್ಟಕ್ಕೆ ಮೀಸಲು ಸಂಗ್ರಹ

ಮಾರ್ಚ್‌ 10ಕ್ಕೆ ಕೊನೆಗೊಂಡ ವಾರದಲ್ಲಿ ₹19,598 ಕೋಟಿ ಇಳಿಕೆ
Last Updated 18 ಮಾರ್ಚ್ 2023, 13:59 IST
ಮೂರು ತಿಂಗಳ ಕನಿಷ್ಠ ಮಟ್ಟಕ್ಕೆ ಮೀಸಲು ಸಂಗ್ರಹ
ADVERTISEMENT

ವಿದೇಶಿ ವಿನಿಮಯ ಮೀಸಲು ಸಂಗ್ರಹ ಹೆಚ್ಚಳ

ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಡಿಸೆಂಬರ್‌ 9ಕ್ಕೆ ಕೊನೆಗೊಂಡ ವಾರದಲ್ಲಿ ₹24,674 ಕೋಟಿಯಷ್ಟು ಹೆಚ್ಚಾಗಿದೆ.
Last Updated 16 ಡಿಸೆಂಬರ್ 2022, 13:27 IST
ವಿದೇಶಿ ವಿನಿಮಯ ಮೀಸಲು ಸಂಗ್ರಹ ಹೆಚ್ಚಳ

ವಿದೇಶಿ ವಿನಿಮಯ ಮೀಸಲು ಸಂಗ್ರಹ ₹1.20 ಲಕ್ಷ ಕೋಟಿ ಹೆಚ್ಚಳ

ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ನವೆಂಬರ್‌ 11ಕ್ಕೆ ಕೊನೆಗೊಂಡ ವಾರದಲ್ಲಿ ₹1.20 ಲಕ್ಷ ಕೋಟಿಯಷ್ಟು ಏರಿಕೆ ಕಂಡಿದೆ.
Last Updated 19 ನವೆಂಬರ್ 2022, 17:54 IST
ವಿದೇಶಿ ವಿನಿಮಯ ಮೀಸಲು ಸಂಗ್ರಹ ₹1.20 ಲಕ್ಷ ಕೋಟಿ ಹೆಚ್ಚಳ

ವಿದೇಶಿ ವಿನಿಮಯ ಸಂಗ್ರಹ ಇಳಿಕೆ

ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಆಗಸ್ಟ್‌ 26ಕ್ಕೆ ಕೊನೆಗೊಂಡ ವಾರದಲ್ಲಿ ₹23,880 ಕೋಟಿ ಕಡಿಮೆ ಆಗಿದ್ದು, ₹44.65 ಲಕ್ಷ ಕೋಟಿಗೆ ಇಳಿಕೆ ಆಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಮಾಹಿತಿ ನೀಡಿದೆ.
Last Updated 2 ಸೆಪ್ಟೆಂಬರ್ 2022, 14:12 IST
ವಿದೇಶಿ ವಿನಿಮಯ ಸಂಗ್ರಹ ಇಳಿಕೆ
ADVERTISEMENT
ADVERTISEMENT
ADVERTISEMENT