ವಿದೇಶಿಯರ ಹೊರಹಾಕುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ: ಕರ್ನಾಟಕ ಹೈಕೋರ್ಟ್
Visa Renewal Rights: ಭಾರತದಿಂದ ಯಾವುದೇ ವಿದೇಶಿಯರನ್ನು ಹೊರಹಾಕಲು ಸೂಕ್ತ ಆದೇಶ ಹೊರಡಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ ಎಂದು ಪ್ರಕರಣವೊಂದರಲ್ಲಿ ಉಲ್ಲೇಖಿಸಿರುವ ಕರ್ನಾಟಕ ಹೈಕೋರ್ಟ್ ಈ ಮಹತ್ವದ ಆದೇಶ ನೀಡಿದೆ.Last Updated 30 ಜನವರಿ 2026, 16:11 IST