ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

formers protest

ADVERTISEMENT

ಸಂಪಾದಕೀಯ | ಲಖಿಂಪುರ ಖೇರಿ ಪ್ರಕರಣ: ರೈತರ ವಾದ ಸಮರ್ಥಿಸಿದ ಎಸ್‌ಐಟಿ ಹೇಳಿಕೆ

ಕೇಂದ್ರ ಸಚಿವ ಅಜಯ್‌ ಮಿಶ್ರಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಇಲ್ಲದಿದ್ದರೆ ಅವರನ್ನು ಸಂಪುಟದಿಂದ ಕೈಬಿಡಬೇಕು ಎನ್ನುವ ರೈತರ ಬೇಡಿಕೆಗೆ ಈಗ ಇನ್ನಷ್ಟು ಬಲ ಬಂದಿದೆ.
Last Updated 16 ಡಿಸೆಂಬರ್ 2021, 19:39 IST
ಸಂಪಾದಕೀಯ | ಲಖಿಂಪುರ ಖೇರಿ ಪ್ರಕರಣ: ರೈತರ ವಾದ ಸಮರ್ಥಿಸಿದ ಎಸ್‌ಐಟಿ ಹೇಳಿಕೆ

ರಸ್ತೆಯಲ್ಲಿ ನಿಂತು ಹೋರಾಟ ಮಾಡಿದರೆ ಸಮಸ್ಯೆ ಬಗೆಹರಿಯಲ್ಲ: ಶೋಭಾ ಕರಂದ್ಲಾಜೆ

‘ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಹಲವು ತಿಂಗಳಿಂದ ಹೋರಾಟ ನಡೆಸುತ್ತಿರುವ ರೈತ ಮುಖಂಡರು ಚರ್ಚೆಗೆ ಬಂದರೆ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಸಿದ್ಧ’ ಎಂದು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
Last Updated 2 ನವೆಂಬರ್ 2021, 13:53 IST
ರಸ್ತೆಯಲ್ಲಿ ನಿಂತು ಹೋರಾಟ ಮಾಡಿದರೆ ಸಮಸ್ಯೆ ಬಗೆಹರಿಯಲ್ಲ: ಶೋಭಾ ಕರಂದ್ಲಾಜೆ

ಲಖಿಂಪುರ ಖೇರಿ ಹಿಂಸಾಚಾರ: ಸಾಕ್ಷಿದಾರರ ರಕ್ಷಣೆಗೆ ‘ಸುಪ್ರೀಂ’ ಸೂಚನೆ

ರೈತರ ಪ್ರತಿಭಟನೆ ವೇಳೆ ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಮೃತಪಟ್ಟ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಸಾಕ್ಷಿಗಳಿಗೆ ರಕ್ಷಣೆ ನೀಡುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.
Last Updated 26 ಅಕ್ಟೋಬರ್ 2021, 8:57 IST
ಲಖಿಂಪುರ ಖೇರಿ ಹಿಂಸಾಚಾರ: ಸಾಕ್ಷಿದಾರರ ರಕ್ಷಣೆಗೆ ‘ಸುಪ್ರೀಂ’ ಸೂಚನೆ

ರೈತರಿಗೆ ಪ್ರತಿಭಟನೆಯ ಹಕ್ಕಿದೆ, ಆದರೆ ಅನಿರ್ದಿಷ್ಟ ಕಾಲ ರಸ್ತೆತಡೆಗಿಲ್ಲ: ಸುಪ್ರೀಂ

ರೈತರಿಗೆ ಚಳವಳಿ ನಡೆಸುವ ಹಕ್ಕಿದೆ ಆದರೆ ಅವರು ಅನಿರ್ದಿಷ್ಟವಾಗಿ ರಸ್ತೆಗಳನ್ನು ನಿರ್ಬಂದಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ಗುರುವಾರ ಹೇಳಿದೆ.
Last Updated 21 ಅಕ್ಟೋಬರ್ 2021, 10:15 IST
ರೈತರಿಗೆ ಪ್ರತಿಭಟನೆಯ ಹಕ್ಕಿದೆ, ಆದರೆ ಅನಿರ್ದಿಷ್ಟ ಕಾಲ ರಸ್ತೆತಡೆಗಿಲ್ಲ: ಸುಪ್ರೀಂ

ಹಳೆಯ ಕಥೆಗಳಲ್ಲಿ ಬರುವ ಅಹಂಕಾರಿ ರಾಜನಂತೆ ಪ್ರಧಾನಿ ಮೋದಿ: ಪ್ರಿಯಾಂಕಾ ಗಾಂಧಿ

ಹಳೆಯ ಕಥೆಗಳಲ್ಲಿ ಬರುವ ಕೋಪಿಷ್ಠ ರಾಜನಂತೆ ಪ್ರಧಾನಿ ನರೇಂದ್ರ ಮೋದಿ. ಅವರೊಬ್ಬ ‘ಅಹಂಕಾರಿ ರಾಜ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ. ಮುಜಾಫರ್‌ನಗರದಲ್ಲಿ ನಡೆದ ‘ಕಿಸಾನ್‌ ಮಹಾಪಂಚಾಯತ್‌’ ಉದ್ದೇಶಿಸಿ ಮಾತನಾಡಿದ ಅವರು, ‘ದೇಶ ಕಾಯುವ ಯೋಧ ಕೂಡ ರೈತನ ಮಗ ಎಂಬುದನ್ನು ಅರ್ಥಮಾಡಿಕೊಳ್ಳಲು ಮೋದಿಯವರಿಗೆ ಸಾಧ್ಯವಾಗುತ್ತಿಲ್ಲ’ ಎಂದು ಹೇಳಿದ್ದಾರೆ.
Last Updated 20 ಫೆಬ್ರುವರಿ 2021, 14:45 IST
ಹಳೆಯ ಕಥೆಗಳಲ್ಲಿ ಬರುವ ಅಹಂಕಾರಿ ರಾಜನಂತೆ ಪ್ರಧಾನಿ ಮೋದಿ: ಪ್ರಿಯಾಂಕಾ ಗಾಂಧಿ

ರೈತರು ಹಾರಿಸಿದ್ದು ಖಾಲಿಸ್ತಾನದ ಧ್ವಜವಲ್ಲ: ಹೋರಾಟಗಾರರ ಸ್ಪಷ್ಟನೆ

ಕೆಂಪು ಕೋಟೆಗೆ ಮುತ್ತಿಗೆ ಹಾಕಿದ ರೈತರು, ಕೋಟೆಯ ಮೇಲೆ ಹಾರುತ್ತಿದ್ದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿದರು. ಆ ಜಾಗದಲ್ಲಿ ಬೇರೊಂದು ಧ್ವಜವನ್ನು ಹಾರಿಸಿದರು. ಹಳದಿ-ನೀಲಿ ಬಣ್ಣದ, ತ್ರಿಕೋನಾಕೃತಿಯ ಈ ಧ್ವಜವನ್ನು ಮೂವರು ಯುವಕರು ಕೆಂಪು ಕೋಟೆಯ ಗುಮ್ಮಟದ ಮೇಲೆ ಹಾರಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತ್ರಿವರ್ಣ ಧ್ವಜವನ್ನು ಇಳಿಸುವ ಕೃತ್ಯವನ್ನು ರೈತರು ಎಸಗಬಾರದಿತ್ತು ಎಂಬ ಅಭಿಪ್ರಾಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿದೆ.
Last Updated 26 ಜನವರಿ 2021, 18:06 IST
ರೈತರು ಹಾರಿಸಿದ್ದು ಖಾಲಿಸ್ತಾನದ ಧ್ವಜವಲ್ಲ: ಹೋರಾಟಗಾರರ ಸ್ಪಷ್ಟನೆ

ಬಿಜೆಪಿ ವಿರುದ್ಧ ಹೋರಾಡಲಾಗದ ಕಾಂಗ್ರೆಸ್‌ನಿಂದ ಜೆಡಿಎಸ್ ವಿರುದ್ಧ ಹೋರಾಟ–ಎಚ್‌ಡಿಕೆ

ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗದ ಕಾಂಗ್ರೆಸ್‌ ತಮ್ಮ ಪಕ್ಷದ ವಿರುದ್ಧ ಹೋರಾಟಗಳನ್ನು ನಡೆಸುತ್ತಿದೆ ಎಂದು ಜೆಡಿಎಸ್‌ ನಾಯಕ ಎಚ್‌ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
Last Updated 10 ಡಿಸೆಂಬರ್ 2020, 8:40 IST
ಬಿಜೆಪಿ ವಿರುದ್ಧ ಹೋರಾಡಲಾಗದ ಕಾಂಗ್ರೆಸ್‌ನಿಂದ ಜೆಡಿಎಸ್ ವಿರುದ್ಧ ಹೋರಾಟ–ಎಚ್‌ಡಿಕೆ
ADVERTISEMENT

ರೈತ ಹೋರಾಟಕ್ಕೆ ಬೆಂಬಲ: ಕಾಂಗ್ರೆಸ್‌ ಶಾಸಕರಿಂದ ಫ್ರೀಡಂ ಪಾರ್ಕ್‌ಗೆ ಪಾದಯಾತ್ರೆ

ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ತುರ್ತು ಸಭೆ ಮುಕ್ತಾಯಗೊಂಡಿದ್ದು, ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ಕಾಂಗ್ರೆಸ್‌ ಶಾಸಕರು ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆಯಲ್ಲಿ ಫ್ರೀಡಂ ಪಾರ್ಕ್‌ಗೆ ತೆರಳಿ ರೈತರ ಹೋರಾಟದಲ್ಲಿ ಭಾಗವಹಿಸಲಿದ್ದಾರೆ.
Last Updated 10 ಡಿಸೆಂಬರ್ 2020, 8:06 IST
ರೈತ ಹೋರಾಟಕ್ಕೆ ಬೆಂಬಲ: ಕಾಂಗ್ರೆಸ್‌ ಶಾಸಕರಿಂದ ಫ್ರೀಡಂ ಪಾರ್ಕ್‌ಗೆ ಪಾದಯಾತ್ರೆ

ಡಿಸೆಂಬರ್‌ 3ರ ಸುದ್ದಿ ಸಂಚಯ | News Bulletin 03-12-2020

Last Updated 3 ಡಿಸೆಂಬರ್ 2020, 13:19 IST
fallback

‘ಭೂಮಿ ಕೊಡಿ ಇಲ್ಲವೇ ಪರಿಹಾರ ನೀಡಿ’

ಜಮೀನು ಕಳೆದುಕೊಂಡು ಸಂಕಷ್ಟಕ್ಕೆ ಒಳಗಾದ ರೈತರ ಅಳಲು
Last Updated 9 ಮಾರ್ಚ್ 2019, 18:21 IST
‘ಭೂಮಿ ಕೊಡಿ ಇಲ್ಲವೇ ಪರಿಹಾರ ನೀಡಿ’
ADVERTISEMENT
ADVERTISEMENT
ADVERTISEMENT