Formula E Race Case: ತೆಲಂಗಾಣ ACB ಎದುರು ವಿಚಾರಣೆಗೆ ಹಾಜರಾದ ಐಎಎಸ್ ಅಧಿಕಾರಿ
‘ಫಾರ್ಮುಲಾ ಇ’ ರೇಸ್‌ಗೆ ಸಂಬಂಧಿಸಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಹಿರಿಯ ಐಎಎಸ್ ಅಧಿಕಾರಿ ಅರವಿಂದ್ ಕುಮಾರ್ ಅವರು ಇಂದು (ಬುಧವಾರ) ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಎದುರು ವಿಚಾರಣೆಗೆ ಹಾಜರಾಗಿದ್ದಾರೆ.Last Updated 8 ಜನವರಿ 2025, 9:56 IST