ಸೋಮವಾರ, 16 ಫೆಬ್ರುವರಿ 2026
×
ADVERTISEMENT

foundation

ADVERTISEMENT

ಉದ್ಯೋಗ ಸೃಷ್ಟಿಗೆ ವೇಗ ನೀಡುತ್ತಿರುವ ವಾಧ್ವಾನಿ ಫೌಂಡೇಶನ್

Wadhwani Foundation ಕರ್ನಾಟಕವನ್ನು ಪ್ರಮುಖ ಅನುಷ್ಠಾನ ರಾಜ್ಯಗಳಲ್ಲೊಂದಾಗಿ ಗುರುತಿಸಿರುವ ಫೌಂಡೇಶನ್, ಉತ್ತರ ಪ್ರದೇಶ, ಗುಜರಾತ್, ಮಹಾರಾಷ್ಟ್ರ ಮತ್ತು ತಮಿಳುನಾಡಿನ ಜೊತೆಗೆ ರಾಜ್ಯದ ಪ್ರಮುಖ ನಗರ ಪರಿಸರವ್ಯವಸ್ಥೆಗಳಾದ್ಯಂತ ತನ್ನ ಕಾರ್ಯಾಚರಣೆಯನ್ನು ವಿಸ್ತರಿಸುತ್ತಿದೆ.
Last Updated 30 ಜನವರಿ 2026, 6:32 IST
ಉದ್ಯೋಗ ಸೃಷ್ಟಿಗೆ ವೇಗ ನೀಡುತ್ತಿರುವ ವಾಧ್ವಾನಿ ಫೌಂಡೇಶನ್

ಪರವಾನಗಿ ಪಡೆದೇ ಕಾಳಿಂಗ ಸಂಶೋಧನೆ: ಕಾಳಿಂಗ ಮನೆ ಟ್ರಸ್ಟಿಗಳು

‘ಕಾಳಿಂಗ ಸ‌ರ್ಪಗಳ ಅಧ್ಯಯನ ಮತ್ತು ಇತರ ಚಟುವಟಿಕೆಗಳಿಗೆ ಅರಣ್ಯ ಇಲಾಖೆಯ ಪರವಾನಗಿ ಪಡೆದು, ಕಾನೂನು ಬದ್ಧವಾಗಿಯೇ ನಡೆಸಲಾಗುತ್ತಿದೆ’ ಎಂದು ಕಾಳಿಂಗ ಮನೆ ಟ್ರಸ್ಟಿಗಳಾದ ಶರ್ಮಿಳಾ ರಾಜಶೇಖರನ್ ಮತ್ತು ಶೌಕತ್‌ ಜಮಾಲ್‌ ಹೇಳಿದ್ದಾರೆ
Last Updated 23 ಅಕ್ಟೋಬರ್ 2025, 15:20 IST
ಪರವಾನಗಿ ಪಡೆದೇ ಕಾಳಿಂಗ ಸಂಶೋಧನೆ: ಕಾಳಿಂಗ ಮನೆ ಟ್ರಸ್ಟಿಗಳು

ಪುತ್ರಿ ಸಾರಾಗೆ ಹೊಸ ಜವಾಬ್ದಾರಿ: ಸಚಿನ್ ಘೋಷಣೆ

ಸಚಿನ್ ತೆಂಡೂಲ್ಕರ್ ಫೌಂಡೇಷನ್ (ಎಸ್‌ಟಿಎಫ್) ಡೈರೆಕ್ಟರ್ ಆಗಿ ಪುತ್ರಿ ಸಾರಾ ತೆಂಡೂಲ್ಕರ್ ಅವರನ್ನು ನೇಮಿಸಲಾಗಿದೆ ಎಂದು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಘೋಷಿಸಿದ್ದಾರೆ.
Last Updated 4 ಡಿಸೆಂಬರ್ 2024, 8:17 IST
ಪುತ್ರಿ ಸಾರಾಗೆ ಹೊಸ ಜವಾಬ್ದಾರಿ: ಸಚಿನ್ ಘೋಷಣೆ

ಮುಂಬೈ | ₹29,000 ಕೋಟಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾಣಿಜ್ಯ ನಗರಿ ಮುಂಬೈಯ ರಸ್ತೆ, ರೈಲ್ವೆ, ಬಂದರು ವಲಯಗಳಲ್ಲಿ ₹29,000 ಕೋಟಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಶಂಕುಸ್ಥಾಪನೆ ನೆರವೇರಿಸಿದ್ದಾರೆ.
Last Updated 13 ಜುಲೈ 2024, 13:24 IST
ಮುಂಬೈ | ₹29,000 ಕೋಟಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಗಡಿ ಭಾಗದಲ್ಲಿ ರಸ್ತೆ ನಿರ್ಮಿಸುವ ‘BRO’

ಗಡಿ ರಸ್ತೆಗಳ ಸಂಸ್ಥೆ (BRO: Border Roads Organisation) ತನ್ನ 65 ನೇ ಸಂಸ್ಥಾಪನಾ ದಿನವನ್ನು ಮೇ 7ರಂದು ಆಚರಿಸಿಕೊಂಡಿತು.
Last Updated 23 ಮೇ 2024, 0:35 IST
ಗಡಿ ಭಾಗದಲ್ಲಿ ರಸ್ತೆ ನಿರ್ಮಿಸುವ ‘BRO’

ಸೋನಿಯಾ ಅಧ್ಯಕ್ಷತೆಯ ರಾಜೀವ್ ಗಾಂಧಿ ಪ್ರತಿಷ್ಠಾನದ ವಿದೇಶಿ ದೇಣಿಗೆ ಲೈಸನ್ಸ್ ರದ್ದು

ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಸರ್ಕಾರೇತರ ಸಂಸ್ಥೆಯಾದ ರಾಜೀವ್ ಗಾಂಧಿ ಪ್ರತಿಷ್ಠಾನದ (ಆರ್‌ಜಿಎಫ್) 'ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಪರವಾನಗಿ'ಯನ್ನು ಕಾನೂನು ಉಲ್ಲಂಘನೆಯ ಆರೋಪದ ಮೇಲೆ ಕೇಂದ್ರ ಸರ್ಕಾರ ರದ್ದು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 23 ಅಕ್ಟೋಬರ್ 2022, 5:05 IST
ಸೋನಿಯಾ ಅಧ್ಯಕ್ಷತೆಯ ರಾಜೀವ್ ಗಾಂಧಿ ಪ್ರತಿಷ್ಠಾನದ ವಿದೇಶಿ ದೇಣಿಗೆ ಲೈಸನ್ಸ್ ರದ್ದು

ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ

ಸೊರಬ: ರೈತರು ಕೃಷಿ ಪಂಪ್‌ಸೆಟ್‍ಗಳಿಗೆ ಆರ್‌ಆರ್ ನಂಬರ್ ನೋಂದಾಯಿಸಿದರೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲು ಸಾಧ್ಯ ಎಂದು ಶಾಸಕ ಎಸ್. ಕುಮಾರ್ ಬಂಗಾರಪ್ಪ ಹೇಳಿದರು.
Last Updated 8 ಆಗಸ್ಟ್ 2022, 4:34 IST
ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ
ADVERTISEMENT

ಪ್ಲಾನಿಟೋರಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಿರ್ಮಲಾ ಸೀತಾರಾಮನ್

ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಕಾಸ್ಮೋಲಜಿ ಶಿಕ್ಷಣ ಮತ್ತು ಸಂಶೋಧನಾ ತರಬೇತಿ ಕೇಂದ್ರಕ್ಕೆ (ಕಾಸ್ಮಾಸ್) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು.
Last Updated 6 ಮಾರ್ಚ್ 2022, 7:49 IST
ಪ್ಲಾನಿಟೋರಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಿರ್ಮಲಾ ಸೀತಾರಾಮನ್

ಈಶಾನ್ಯದ ಮೂರು ರಾಜ್ಯಗಳಲ್ಲಿ ತ್ವರಿತಗತಿಯ ಪ್ರಗತಿ– ಪ್ರಧಾನಿ ನರೇಂದ್ರ ಮೋದಿ

ಡಬಲ್‌ ಎಂಜಿನ್‌ ಸರ್ಕಾರ (ಕೇಂದ್ರ, ರಾಜ್ಯದಲ್ಲಿ ಒಂದೇ ಪಕ್ಷದ ಆಡಳಿತ) ಈ ರಾಜ್ಯಗಳಲ್ಲಿ ಅಭಿವೃದ್ಧಿಗೆ ವೇಗ ನೀಡಿದೆ. ಅಭಿವೃದ್ಧಿಯ ಹಾದಿಯಲ್ಲಿದ್ದ ತೊಡಕುಗಳನ್ನು ನಿವಾರಿಸಲಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.
Last Updated 21 ಜನವರಿ 2022, 13:50 IST
ಈಶಾನ್ಯದ ಮೂರು ರಾಜ್ಯಗಳಲ್ಲಿ ತ್ವರಿತಗತಿಯ ಪ್ರಗತಿ– ಪ್ರಧಾನಿ ನರೇಂದ್ರ ಮೋದಿ

ಸ್ಕೌಟ್ಸ್, ಗೈಡ್ಸ್ ಸಂಸ್ಥಾಪನಾ ದಿನಾಚರಣೆ: ಸನ್ಮಾನ

‘ವಿದ್ಯಾರ್ಥಿಗಳು ಬಾಲ್ಯಾವಸ್ಥೆಯಿಂದಲೇ ಸಮಯಪ್ರಜ್ಞೆ, ಕ್ರಿಯಾಶಿಲತೆ ಬೆಳೆಸಿಕೊಂಡು ಗುರುಗಳ ಮಾರ್ಗದರ್ಶನದಲ್ಲಿ ಮುಂದೆ ಸಾಗಿದರೆ ಉತ್ತಮ ಸಾಧಕರಾಗುವುದರಲ್ಲಿ ಸಂದೇಹವಿಲ್ಲ‘ ಎಂದು ಭಾರತ್ ಸ್ಕೌಟ್ಸ್ ಗೈಡ್ಸ್ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಎಸ್.ಶರಣೇಗೌಡ ಹೇಳಿದರು.
Last Updated 13 ನವೆಂಬರ್ 2021, 13:03 IST
ಸ್ಕೌಟ್ಸ್, ಗೈಡ್ಸ್ ಸಂಸ್ಥಾಪನಾ ದಿನಾಚರಣೆ: ಸನ್ಮಾನ
ADVERTISEMENT
ADVERTISEMENT
ADVERTISEMENT