ಗುರುವಾರ, 3 ಜುಲೈ 2025
×
ADVERTISEMENT

Frankfurt

ADVERTISEMENT

ಬಾಂಬ್ ಬೆದರಿಕೆ: ಅರ್ಧದಲ್ಲೇ ಫ್ರಾಂಕ್‌ಫರ್ಟ್‌ಗೆ ವಾಪಸಾದ ಡ್ರೀಮ್‌ಲೈನರ್‌ ವಿಮಾನ

Bomb Threat Lufthansa Flight Return: ಫ್ರಾಂಕ್‌ಫರ್ಟ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್‌ ಆಗಿದ್ದ ಲುಫ್ತಾನ್ಸಾ ಏರ್‌ಲೈನ್ಸ್‌ನ ಬೋಯಿಂಗ್ 787–9 ಡ್ರೀಮ್‌ಲೈನರ್‌ ವಿಮಾನವು ಹಾರಾಟ ಆರಂಭಿಸಿದ ಸ್ವಲ್ಪ ಸಮಯದಲ್ಲೇ ಮರಳಿ, ಫ್ರಾಂಕ್‌ಫರ್ಟ್‌ ವಿಮಾನ ನಿಲ್ದಾಣದಲ್ಲೇ ಲ್ಯಾಂಡಿಂಗ್‌ ಆಗಿದೆ.
Last Updated 16 ಜೂನ್ 2025, 5:36 IST
ಬಾಂಬ್ ಬೆದರಿಕೆ: ಅರ್ಧದಲ್ಲೇ ಫ್ರಾಂಕ್‌ಫರ್ಟ್‌ಗೆ ವಾಪಸಾದ ಡ್ರೀಮ್‌ಲೈನರ್‌ ವಿಮಾನ

Bomb Threat: ದೆಹಲಿಯಿಂದ ಲಂಡನ್‌ಗೆ ಹೊರಟಿದ್ದ ವಿಸ್ತಾರ ವಿಮಾನ ತುರ್ತು ಭೂಸ್ಪರ್ಶ

ದೆಹಲಿಯಿಂದ ಲಂಡನ್‌ಗೆ ಹೊರಟಿದ್ದ ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
Last Updated 19 ಅಕ್ಟೋಬರ್ 2024, 2:39 IST
Bomb Threat: ದೆಹಲಿಯಿಂದ ಲಂಡನ್‌ಗೆ ಹೊರಟಿದ್ದ ವಿಸ್ತಾರ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯಿಂದ ಬೆಂಗಳೂರಿಗೆ ಹೊರಟ ವಿಮಾನ ಇಸ್ತಾಂಬುಲ್‌ನಲ್ಲಿ ತುರ್ತು ಲ್ಯಾಂಡಿಂಗ್

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ಬೆಂಗಳೂರಿಗೆ ಹೊರಟ ಲುಫ್ತಾನ್ಸಾ ಏರ್‌ಲೈನ್ಸ್‌ನ ವಿಮಾನ ವೈದ್ಯಕೀಯ ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮಾರ್ಗ ಬದಲಾವಣೆ ಮಾಡಿ ಟರ್ಕಿಯ ಇಸ್ತಾಂಬುಲ್‌ನಲ್ಲಿ ಲ್ಯಾಂಡ್ ಮಾಡಲಾಯಿತು.
Last Updated 20 ಅಕ್ಟೋಬರ್ 2022, 3:02 IST
ಜರ್ಮನಿಯಿಂದ ಬೆಂಗಳೂರಿಗೆ ಹೊರಟ ವಿಮಾನ ಇಸ್ತಾಂಬುಲ್‌ನಲ್ಲಿ ತುರ್ತು ಲ್ಯಾಂಡಿಂಗ್

ಫ್ರಾಂಕ್‌ಫರ್ಟ್‌ನಲ್ಲಿ 2ನೇ ಮಹಾಯುದ್ಧ ಕಾಲದ ಬಾಂಬ್ ಪತ್ತೆ

ಫ್ರಾಂಕ್‌ಫರ್ಟ್‌ ನಗರದಲ್ಲಿ ಎರಡನೇ ಮಹಾ ಯುದ್ಧ ಕಾಲದ ಎರಡು ಸಜೀವ ಬಾಂಬ್‌ಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 25 ಜೂನ್ 2019, 20:01 IST
fallback
ADVERTISEMENT
ADVERTISEMENT
ADVERTISEMENT
ADVERTISEMENT