ಫ್ರೇಜರ್ ಟೌನ್: ಅನಧಿಕೃತ ಕಟ್ಟಡದ ಹೆಚ್ಚುವರಿ ಅಂತಸ್ತು ತೆರವು
Illegal Building Demolition: ಪುಲಕೇಶಿನಗರ ಉಪ ವಿಭಾಗದ ವ್ಯಾಪ್ತಿಯ ಫ್ರೇಜರ್ ಟೌನ್ ಕೆಂಚಪ್ಪ ಅಡ್ಡರಸ್ತೆಯಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಮಹಡಿಗಳ ತೆರವು ಕಾರ್ಯಾಚರಣೆಯನ್ನು ಬೆಂಗಳೂರು ಉತ್ತರ ನಗರ ಪಾಲಿಕೆ ಅಧಿಕಾರಿಗಳು ಆರಂಭಿಸಿದ್ದಾರೆ.Last Updated 16 ಜನವರಿ 2026, 19:57 IST