ಗ್ಯಾರೆಂಟಿ ಯೋಜನೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ನಿತಿನ್ ವೆಂಕಟೇಶ್
ಜನರಿಗೆ ಗ್ಯಾರಂಟಿ ಯೋಜನೆ ಸೌಲಭ್ಯಗಳನ್ನು ತಲುಪಿಸಲು ವಿಳಂಬ ನೀತಿ ಅನುಸರಿಸಬಾರದು ಎಂದು ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ನಿತಿನ್ ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು
Last Updated 13 ಮೇ 2025, 13:40 IST