ಕೇಜ್ರಿವಾಲ್ ಆಧುನಿಕ ಸ್ವಾತಂತ್ರ್ಯ ಹೋರಾಟಗಾರ: ಸಚಿವ ಕೈಲಾಶ್ ಗೆಹ್ಲೋತ್ ಬಣ್ಣನೆ
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅನುಪಸ್ಥಿತಿಯಲ್ಲಿ ಧ್ವಜಾರೋಹಣ ನೆರವೇರಿಸಿದ ದೆಹಲಿ ಸರ್ಕಾರದ ಗೃಹ ಸಚಿವ ಕೈಲಾಶ್ ಗೆಹ್ಲೋತ್, ‘ಕೇಜ್ರಿವಾಲ್ ಅವರು ಆಧುನಿಕ ಕಾಲದ ಸ್ವಾತಂತ್ರ್ಯ ಹೋರಾಟಗಾರ’ ಎಂದು ಬಣ್ಣಿಸಿದ್ದಾರೆ. Last Updated 15 ಆಗಸ್ಟ್ 2024, 11:12 IST