ಭಯೋತ್ಪಾದಕರ ಆಸ್ತಿ ಮುಟ್ಟುಗೋಲು: ಪಾಕ್ಗೆ ಅಮೆರಿಕ ತಾಕೀತು
ವಿಶ್ವಸಂಸ್ಥೆಯ ಭದ್ರತಾ ಮಂಡಳಿ ನಿಷೇಧಿಸಿರುವ ಭಯೋತ್ಪಾದಕ ಸಂಘಟನೆಗಳು ಮತ್ತು ಅವುಗಳ ನಾಯಕರಿಗೆ ಸೇರಿದ ಹಣ, ಆಸ್ತಿಯನ್ನು ತಕ್ಷಣವೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಅಮೆರಿಕವು ಪಾಕಿಸ್ತಾನಕ್ಕೆ ಶುಕ್ರವಾರ ತಾಕೀತು ಮಾಡಿದೆ.Last Updated 16 ಫೆಬ್ರುವರಿ 2019, 20:15 IST