ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

French Open 2019

ADVERTISEMENT

ಫ್ರೆಂಚ್‌ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿ: ಫೈನಲ್‌ನಲ್ಲಿ ಎಡವಿದ ಸಾತ್ವಿಕ್–ಚಿರಾಗ್

ರನ್ನರ್‌ಅಪ್‌ಗೆ ತೃಪ್ತಿಪಟ್ಟ ಭಾರತದ ಜೋಡಿ
Last Updated 28 ಅಕ್ಟೋಬರ್ 2019, 11:34 IST
ಫ್ರೆಂಚ್‌ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿ: ಫೈನಲ್‌ನಲ್ಲಿ ಎಡವಿದ ಸಾತ್ವಿಕ್–ಚಿರಾಗ್

ಫ್ರೆಂಚ್ ಓಪನ್ ಬ್ಯಾಡ್ಮಿಂಟನ್: ಬೆಳ್ಳಿ ಗೆದ್ದ ಭಾರತದ ಸಾತ್ವಿಕ್‌ –ಚಿರಾಗ್‌

ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ಡಬಲ್ಸ್‌ ವಿಭಾಗದಲ್ಲಿ ಫೈನಲ್‌ ತಲುಪಿದ್ದಭಾರತದ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ–ಚಿರಾಗ್‌ ಶೆಟ್ಟಿ ಜೋಡಿ ಇಂಡೋನೇಷ್ಯಾದ ಮರ್ಕಾಸ್‌ ಫೆರ್ನಾಲ್ಡಿ ಹಾಗೂ ಕೆವಿನ್‌ ಸಂಜಯಾ ವಿರುದ್ಧ ಸೋಲು ಕಂಡಿದ್ದಾರೆ.
Last Updated 28 ಅಕ್ಟೋಬರ್ 2019, 2:28 IST
ಫ್ರೆಂಚ್ ಓಪನ್ ಬ್ಯಾಡ್ಮಿಂಟನ್: ಬೆಳ್ಳಿ ಗೆದ್ದ ಭಾರತದ ಸಾತ್ವಿಕ್‌ –ಚಿರಾಗ್‌

ಫ್ರೆಂಚ್ ಓಪನ್ ಬ್ಯಾಡ್ಮಿಂಟನ್: ಕ್ವಾರ್ಟರ್ ತಲುಪಿದ ರಾಂಕಿರೆಡ್ಡಿ–ಚಿರಾಗ್ ಜೋಡಿ

ಭಾರತದ ಸಾತ್ವಿಕ್‌ಸಾಯಿರಾಜ್‌ ರಾಂಕಿರೆಡ್ಡಿ–ಚಿರಾಗ್‌ ಶೆಟ್ಟಿ ಜೋಡಿ ಇಲ್ಲಿ ನಡೆಯತ್ತಿರುವ ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ಡಬಲ್ಸ್‌ ವಿಭಾಗದಲ್ಲಿ ಕ್ವಾರ್ಟರ್‌ ಫೈನಲ್‌ ತಲುಪಿದೆ.
Last Updated 25 ಅಕ್ಟೋಬರ್ 2019, 12:19 IST
ಫ್ರೆಂಚ್ ಓಪನ್ ಬ್ಯಾಡ್ಮಿಂಟನ್: ಕ್ವಾರ್ಟರ್ ತಲುಪಿದ ರಾಂಕಿರೆಡ್ಡಿ–ಚಿರಾಗ್ ಜೋಡಿ

ಫ್ರೆಂಚ್‌ ಓಪನ್‌ ಬ್ಯಾಡ್ಮಿಂಟನ್‌: ಲಯಕ್ಕೆ ಮರಳುವ ನಿರೀಕ್ಷೆಯಲ್ಲಿ ಸಿಂಧು

ವಿಶ್ವ ಚಾಂಪಿಯನ್‌ ಆದ ಬಳಿಕ ಭಾರತದ ಪಿ.ವಿ.ಸಿಂಧು ಫಾರ್ಮ್‌ ಕಂಡುಕೊಳ್ಳಲು ಪರದಾಡುತ್ತಿದ್ದಾರೆ. ಮಂಗಳವಾರ ಆರಂಭವಾಗುವ ಫ್ರೆಂಚ್‌ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಕಣಕ್ಕಿಳಿಯಲಿರುವ ಅವರು ಹಳೆಯ ವೈ‌ಭವಕ್ಕೆ ಮರಳುವ ನಿರೀಕ್ಷೆಯಿದೆ. ಸುಮಾರು ₹ 5.30 ಕೋಟಿ (7,50,000 ಡಾಲರ್‌) ಬಹುಮಾನ ಮೊತ್ತದ ಟೂರ್ನಿ ಇದಾಗಿದೆ.
Last Updated 21 ಅಕ್ಟೋಬರ್ 2019, 19:12 IST
ಫ್ರೆಂಚ್‌ ಓಪನ್‌ ಬ್ಯಾಡ್ಮಿಂಟನ್‌: ಲಯಕ್ಕೆ ಮರಳುವ ನಿರೀಕ್ಷೆಯಲ್ಲಿ ಸಿಂಧು
ADVERTISEMENT
ADVERTISEMENT
ADVERTISEMENT
ADVERTISEMENT