ಫ್ರೆಂಚ್ ಓಪನ್ ಟೆನಿಸ್: ಪ್ರಿ ಕ್ವಾರ್ಟರ್‌ಗೆ ಸಬಲೆಂಕಾ, ಝೆಂಗ್
ಅಗ್ರ ಶ್ರೇಯಾಂಕದ ಅರಿನಾ ಸಬಲೆಂಕಾ ಮತ್ತು ಒಲಿಂಪಿಕ್ ಚಾಂಪಿಯನ್ ಝೆಂಗ್ ಕ್ವಿನ್ವೆನ್ ಶುಕ್ರವಾರ ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯಲ್ಲಿ ನಿರಾಯಾಸ ಗೆಲುವಿ ನೊಂದಿಗೆ ಮಹಿಳೆಯರ ಸಿಂಗಲ್ಸ್‌ನ ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದರು.
Last Updated 30 ಮೇ 2025, 23:48 IST