70 ವರ್ಷಗಳಲ್ಲಿ ಸೃಷ್ಟಿಯಾಗಿದ್ದ ಆಸ್ತಿಯನ್ನು ಬಿಜೆಪಿ ಮಾರುತ್ತಿದೆ: ರಾಹುಲ್ ಗಾಂಧಿ
ಕೇಂದ್ರ ಸರ್ಕಾರದ ರಾಷ್ಟ್ರೀಯ ಆಸ್ತಿ ನಗದೀಕರಣ ಯೋಜನೆಯ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದಾರೆ. ಕಳೆದ 70 ವರ್ಷಗಳಲ್ಲಿ ನಿರ್ಮಿಸಿದ ಭಾರತದ 'ಕಿರೀಟವನ್ನು' ಈಗ ಮಾರಾಟ ಮಾಡಲಾಗುತ್ತಿದೆ ಮತ್ತು ಅವುಗಳನ್ನು ತಮ್ಮ ಎರಡ್ಮೂರು ಉದ್ಯಮಿ 'ಸ್ನೇಹಿತರಿಗೆ' ಉಡುಗೊರೆಯಾಗಿ ನೀಡಲಾಗುತ್ತಿದೆ ಎಂದಿದ್ದಾರೆ.Last Updated 25 ಆಗಸ್ಟ್ 2021, 3:40 IST