ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

FRP Price

ADVERTISEMENT

ಕಬ್ಬಿನ ದರ ಏರಿಕೆ: ಸರ್ಕಾರದ ರೈತ ಪರ ನಿಲುವು ತೋರಿಸುತ್ತದೆ– ಮೋದಿ

ರೈತರ ಕಲ್ಯಾಣಕ್ಕಾಗಿ ಅವರ ಭರವಸೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಬದ್ಧವಾಗಿದ್ದು, ಕಬ್ಬಿನ ಎಫ್‌ಆರ್‌ಪಿ ದರವನ್ನು ಹೆಚ್ಚಿಸಿರುವುದು ಅಂತಹ ಪ್ರಯತ್ನಗಳ ಒಂದು ಭಾಗವಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
Last Updated 22 ಫೆಬ್ರುವರಿ 2024, 6:06 IST
ಕಬ್ಬಿನ ದರ ಏರಿಕೆ: ಸರ್ಕಾರದ ರೈತ ಪರ ನಿಲುವು ತೋರಿಸುತ್ತದೆ– ಮೋದಿ

ಎಫ್‌ಆರ್‌ಪಿ ಹೆಚ್ಚಳಕ್ಕೆ ಆಗ್ರಹಿಸಿ ರಸ್ತೆ ತಡೆ

ಕಬ್ಬಿಗೆ ನಿಗದಿಪಡಿಸಿರುವ ಎಫ್‌ಆರ್‌ಪಿ (ನ್ಯಾಯಸಮ್ಮತ ಹಾಗೂ ಮೌಲ್ಯಾಧಾರಿತ ಬೆಲೆ)ಯನ್ನು ಮರು ಪರಿಶೀಲಿಸುವಂತೆ ಆಗ್ರಹಿಸಿ ಮತ್ತು ವಿದ್ಯುತ್ ಖಾಸಗೀಕರಣ ವಿರೋಧಿಸಿ ಇಲ್ಲಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆ ಸಮೀಪದ ವೃತ್ತದಲ್ಲಿ ಬೆಂಗಳೂರು–ಮೈಸೂರು ಹೆದ್ದಾರಿ ಬಂದ್ ಮಾಡಿ ಕಬ್ಬು ಬೆಳೆಗಾರರ ಸಂಘದವರು ಶುಕ್ರವಾರ ಪ್ರತಿಭಟನೆ ನಡೆಸಿದರು.
Last Updated 12 ಆಗಸ್ಟ್ 2022, 11:31 IST
ಎಫ್‌ಆರ್‌ಪಿ ಹೆಚ್ಚಳಕ್ಕೆ ಆಗ್ರಹಿಸಿ ರಸ್ತೆ ತಡೆ

ಕಬ್ಬು: ₹450 ಕೋಟಿ ಬಾಕಿ ಪಾವತಿಗೆ ಕಾರ್ಖಾನೆಗಳಿಗೆ 3 ತಿಂಗಳ ಗಡುವು

ಕಬ್ಬು ಬೆಳೆಗಾರರಿಗೆ ₹450 ಕೋಟಿ ಬಾಕಿ ಕೊಡಲು ಸಕ್ಕರೆ ಕಾರ್ಖಾನೆಗಳಿಗೆ 3 ತಿಂಗಳು ಗಡುವು ನೀಡಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸೂಚಿಸಿದರು.
Last Updated 20 ನವೆಂಬರ್ 2018, 14:18 IST
ಕಬ್ಬು: ₹450 ಕೋಟಿ ಬಾಕಿ ಪಾವತಿಗೆ ಕಾರ್ಖಾನೆಗಳಿಗೆ 3 ತಿಂಗಳ ಗಡುವು
ADVERTISEMENT
ADVERTISEMENT
ADVERTISEMENT
ADVERTISEMENT