ಬ್ರಿಟನ್ ಪ್ರವಾಸದಲ್ಲಿ ಪ್ರಧಾನಿ ಮೋದಿ: ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಸಾಧ್ಯತೆ
India-UK free trade deal: ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಜೊತೆ ಮಾತುಕತೆ ನಡೆಸಲಿರುವ ಪ್ರಧಾನಿ, ಹೂಡಿಕೆ, ವ್ಯಾಪಾರ, ರಕ್ಷಣೆ, ಶಿಕ್ಷಣ, ಸಂಶೋಧನೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಿದ್ದಾರೆ. Last Updated 24 ಜುಲೈ 2025, 3:08 IST