ಸೋಮವಾರ, 1 ಡಿಸೆಂಬರ್ 2025
×
ADVERTISEMENT

fuel price

ADVERTISEMENT

ಪೆಟ್ರೋಲ್‌, ಡೀಸೆಲ್‌ ಮೇಲೆ ₹1 ಸೆಸ್‌: ಕಾರ್ಮಿಕ ಇಲಾಖೆ ಪ್ರಸ್ತಾವ

ಒಪ್ಪದ ಆರ್ಥಿಕ ಇಲಾಖೆ
Last Updated 13 ನವೆಂಬರ್ 2025, 14:35 IST
ಪೆಟ್ರೋಲ್‌, ಡೀಸೆಲ್‌ ಮೇಲೆ ₹1 ಸೆಸ್‌: ಕಾರ್ಮಿಕ ಇಲಾಖೆ ಪ್ರಸ್ತಾವ

ಮಾಲಿಯಲ್ಲಿ ಇಂಧನ ಬಿಕ್ಕಟ್ಟು: ಶಾಲೆ, ಕಾಲೇಜುಗಳು ಬಂದ್

Mali Schools Closed: ಇಂಧನ ಆಮದಿನ ಮೇಲೆ ಜಿಹಾದಿ ಭಯೋತ್ಪಾದಕರು ಹೇರಿರುವ ನಿರ್ಬಂಧದಿಂದ ಪಶ್ಚಿಮ ಆಫ್ರಿಕಾದ ಮಾಲಿ ದೇಶದಲ್ಲಿ ಬಿಕ್ಕಟ್ಟು ಎದುರಾಗಿದೆ. ಹೀಗಾಗಿ ಮುಂದಿನ ಎರಡು ವಾರಗಳವರೆಗೆ ಎಲ್ಲಾ ಶಾಲೆ ಹಾಗೂ ವಿಶ್ವವಿದ್ಯಾಲಯಗಳನ್ನು ಮುಚ್ಚಲಾಗಿದೆ.
Last Updated 27 ಅಕ್ಟೋಬರ್ 2025, 13:53 IST
ಮಾಲಿಯಲ್ಲಿ ಇಂಧನ ಬಿಕ್ಕಟ್ಟು: ಶಾಲೆ, ಕಾಲೇಜುಗಳು ಬಂದ್

ಗುಂಡ್ಲುಪೇಟೆ | ತೈಲ ಬೆಲೆ ಏರಿಕೆ: ಬಿಜೆಪಿ ಪ್ರತಿಭಟನೆ

ಪೆಟ್ರೋಲ್ ಮತ್ತು ಡೀಸೆಲ್ ದರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಕ್ರಮ ಖಂಡಿಸಿ ಬಿಜೆಪಿ ಮಂಡಲ ಕಾರ್ಯಕರ್ತರು ಗುಂಡ್ಲುಪೇಟೆ ಪಟ್ಟಣದಲ್ಲಿ ಗುರುವಾರ ದ್ವಿಚಕ್ರ ವಾಹನವನ್ನು ಹಗ್ಗದಲ್ಲಿ ಎಳೆದು ಪ್ರತಿಭಟನೆ ನಡೆಸಿದರು.
Last Updated 20 ಜೂನ್ 2024, 14:27 IST
ಗುಂಡ್ಲುಪೇಟೆ | ತೈಲ ಬೆಲೆ ಏರಿಕೆ: ಬಿಜೆಪಿ ಪ್ರತಿಭಟನೆ

ಇಂಧನ ಬೆಲೆ ಹೆಚ್ಚಳ: ಬಿಜೆಪಿ–ಜೆಡಿಎಸ್‌ ಪ್ರತಿಭಟನೆ 

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಸಂತೇಮರಹಳ್ಳಿ ಬಸ್ ನಿಲ್ದಾಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
Last Updated 20 ಜೂನ್ 2024, 14:24 IST
ಇಂಧನ ಬೆಲೆ ಹೆಚ್ಚಳ: ಬಿಜೆಪಿ–ಜೆಡಿಎಸ್‌ ಪ್ರತಿಭಟನೆ 

ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕೃತಿ ದಹನ

ರಾಜ್ಯ ಸರ್ಕಾರದ ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಕೊರಟಗೆರೆ ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
Last Updated 20 ಜೂನ್ 2024, 14:03 IST
ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕೃತಿ ದಹನ

ಪೆಟ್ರೋಲ್‌- ಡೀಸೆಲ್‌ ದರ ಏರಿಕೆ: ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ

ರಾಜ್ಯ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಏರಿಕೆ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
Last Updated 17 ಜೂನ್ 2024, 16:08 IST
ಪೆಟ್ರೋಲ್‌- ಡೀಸೆಲ್‌ ದರ ಏರಿಕೆ: ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ

ಪ್ರತಿಭಟನೆ ಮಾಡುವ ನೈತಿಕ ಹಕ್ಕು ಬಿಜೆಪಿಯವರಿಗೆ ಎಲ್ಲಿದೆ?: ಸಿದ್ದರಾಮಯ್ಯ

ಜನರಿಗೆ ಹೆಚ್ಚಿನ ಹೊರೆಯಾಗದ ರೀತಿಯಲ್ಲಿ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲ ಕ್ರೋಡೀಕರಣ ಉದ್ದೇಶದಿಂದ ಪೆಟ್ರೋಲ್‌, ಡೀಸೆಲ್‌ ಮಾರಾಟ ತೆರಿಗೆಯನ್ನು ₹3ರಷ್ಟು ಹೆಚ್ಚಿಸಲಾಗಿದೆ. ಇದನ್ನು ವಿರೋಧಿಸಿ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಬಿಜೆಪಿಯವರಿಗೆ ಎಲ್ಲಿದೆ
Last Updated 17 ಜೂನ್ 2024, 15:57 IST
ಪ್ರತಿಭಟನೆ ಮಾಡುವ ನೈತಿಕ ಹಕ್ಕು ಬಿಜೆಪಿಯವರಿಗೆ ಎಲ್ಲಿದೆ?: ಸಿದ್ದರಾಮಯ್ಯ
ADVERTISEMENT

ಇಂಧನ ದರ ಏರಿಕೆ ಜನಸಾಮಾನ್ಯರಿಗೆ ಹೊರೆ: ವಾಣಿಜ್ಯೋದ್ಯಮ ಸಂಸ್ಥೆ

ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿದ್ದಕ್ಕೆ ಇಲ್ಲಿನ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಆಘಾತ ವ್ಯಕ್ತಪಡಿಸಿದೆ.
Last Updated 17 ಜೂನ್ 2024, 15:54 IST
ಇಂಧನ ದರ ಏರಿಕೆ ಜನಸಾಮಾನ್ಯರಿಗೆ ಹೊರೆ: ವಾಣಿಜ್ಯೋದ್ಯಮ ಸಂಸ್ಥೆ

ಇಂಧನ ದರ ಹೆಚ್ಚಳ | ವಿರೋಧಿಸುವ ನೈತಿಕತೆ ಬಿಜೆಪಿಗಿಲ್ಲ: ಗಿರೀಶ್

ರಾಜ್ಯ ಸರ್ಕಾರ ಪೆಟ್ರೋಲ್, ಡಿಸೇಲ್ ದರ ಹೆಚ್ಚಳ ಮಾಡಿರುವುದನ್ನು ವಿರೋಧಿಸುವ ನೈತಿಕತೆ ಬಿಜೆಪಿ ನಾಯಕರಿಗಿಲ್ಲ. ವಿರೋಧ ಹಾಸ್ಯಾಸ್ಪದವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಆರ್.ಲಕ್ಕೂರು ಲೇವಡಿ ಮಾಡಿದರು.
Last Updated 17 ಜೂನ್ 2024, 15:50 IST
ಇಂಧನ ದರ ಹೆಚ್ಚಳ | ವಿರೋಧಿಸುವ ನೈತಿಕತೆ ಬಿಜೆಪಿಗಿಲ್ಲ: ಗಿರೀಶ್

ತೈಲ ಬೆಲೆ ಏರಿಕೆ ಸಾಮಾನ್ಯರನ್ನು ಬಾಧಿಸದು: ಸಚಿವ ಕೆ.ಎಚ್‌.ಮುನಿಯಪ್ಪ

'ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಕಡಿಮೆ ಇದೆ. ಸ್ವಲ್ಪ ಪ್ರಮಾಣದಲ್ಲಿ ಬೆಲೆ ಏರಿಕೆ ಮಾಡಲಾಗಿದೆ. ರೈತರು ಮತ್ತು ಸಾರ್ವಜನಿಕರನ್ನು ಇದು ಬಾಧಿಸದು’ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
Last Updated 17 ಜೂನ್ 2024, 14:21 IST
ತೈಲ ಬೆಲೆ ಏರಿಕೆ ಸಾಮಾನ್ಯರನ್ನು ಬಾಧಿಸದು: ಸಚಿವ ಕೆ.ಎಚ್‌.ಮುನಿಯಪ್ಪ
ADVERTISEMENT
ADVERTISEMENT
ADVERTISEMENT