ಭಾನುವಾರ, 13 ಜುಲೈ 2025
×
ADVERTISEMENT

fule price

ADVERTISEMENT

ಗಜೇಂದ್ರಗಡ: ಬೆಲೆ ಏರಿಕೆ ನೀತಿ ಖಂಡಿಸಿ ಪ್ರತಿಭಟನೆ

ʼಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಪೆಟ್ರೋಲ್‌, ಡಿಸೇಲ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಜನಸಾಮಾನ್ಯರ ಬದುಕು ದುಸ್ತರಗೊಳಿಸುತ್ತಿದೆʼ ಎಂದು ಬಿಜೆಪಿ ಮುಖಂಡ ಶಿವಾನಂದ ಮಠದ ಆರೋಪಿಸಿದರು.
Last Updated 22 ಜೂನ್ 2024, 16:19 IST
ಗಜೇಂದ್ರಗಡ: ಬೆಲೆ ಏರಿಕೆ ನೀತಿ ಖಂಡಿಸಿ ಪ್ರತಿಭಟನೆ

ಪೆಟ್ರೋಲ್‌, ಡೀಸೆಲ್‌ ತುಸು ಅಗ್ಗ

ದೇಶದಲ್ಲಿ ಇಂಧನ ದರಗಳು ನಿಧಾನವಾಗಿ ಇಳಿಕೆ ಕಾಣಲಾರಂಭಿಸಿವೆ. ಸರ್ಕಾರಿ ಸ್ವಾಮ್ಯದ ತೈಲ ಕಂಪ‍ನಿಗಳು ಸತತವಾಗಿ 29ನೇ ದಿನವೂ ದರದಲ್ಲಿ ಇಳಿಕೆ ಮಾಡಿವೆ.
Last Updated 18 ನವೆಂಬರ್ 2018, 12:56 IST
ಪೆಟ್ರೋಲ್‌, ಡೀಸೆಲ್‌ ತುಸು ಅಗ್ಗ

ತೈಲ ಬೆಲೆ ಏರಿಕೆಗೆ ಜಾಗತಿಕ ವಿದ್ಯಮಾನ ಕಾರಣ: ಸಚಿವ ರವಿಶಂಕರ್‌ ಪ್ರಸಾದ್‌

ತೈಲ ಉತ್ಪಾದನಾ ರಾಷ್ಟ್ರಗಳು ಸರಬರಾಜು ಕಡಿತಗೊಳಿಸಿರುವುದು ಸಮಸ್ಯೆ ಉಲ್ಬಣಿಸಲು ಪ್ರಮುಖ ಕಾರಣ ಎಂದು ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌ ಸೋಮವಾರ ಸುದ್ದಿಗೋಷ್ಠಿಯಲ್ಲಿ ಸಮಜಾಯಿಷಿ ನೀಡಿದ್ದಾರೆ.
Last Updated 10 ಸೆಪ್ಟೆಂಬರ್ 2018, 18:02 IST
ತೈಲ ಬೆಲೆ ಏರಿಕೆಗೆ ಜಾಗತಿಕ ವಿದ್ಯಮಾನ ಕಾರಣ: ಸಚಿವ ರವಿಶಂಕರ್‌ ಪ್ರಸಾದ್‌

ಮತ್ತೆ ಏರಿತು ಪೆಟ್ರೋಲ್‌, ಡೀಸೆಲ್‌ ದರ: ನಿಯಂತ್ರಣ ಕ್ರಮಕ್ಕೆ ಜನರ ಒತ್ತಾಯ

ತೈಲ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ ಪಕ್ಷ ಸೋಮವಾರ ಭಾರತ್‌ ಬಂದ್‌ಗೆ ಬಂದ್‌ಗೆ ಕರೆ ನೀಡಿದ್ದು,ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ. ಮತ್ತೊಂದೆಡೆ ಭಾನುವಾರವೂ ಪೆಟ್ರೋಲ್‌ ಮತ್ತು ಡೀಸೆಲ್‌ ದರದಲ್ಲಿ ಏರಿಕೆಯಾಗಿದೆ.
Last Updated 9 ಸೆಪ್ಟೆಂಬರ್ 2018, 8:49 IST
ಮತ್ತೆ ಏರಿತು ಪೆಟ್ರೋಲ್‌, ಡೀಸೆಲ್‌ ದರ: ನಿಯಂತ್ರಣ ಕ್ರಮಕ್ಕೆ ಜನರ ಒತ್ತಾಯ
ADVERTISEMENT
ADVERTISEMENT
ADVERTISEMENT
ADVERTISEMENT