ಸಂಘಗಳಿಗೆ ಅನುದಾನ ಸ್ಥಗಿತ: ಇದೇ 10ಕ್ಕೆ ಪ್ರತಿಭಟನೆ
ಸಂಘ–ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುತ್ತಿರುವ ಅನುದಾನ ಸ್ಥಗಿತಗೊಳಿಸಲಾಗುವುದು ಎಂಬರ್ಥದಲ್ಲಿ ಸಚಿವ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆ ವಿರೋಧಿಸಿ ಇದೇ 10ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಸಾಂಸ್ಕೃತಿಕ ಕ್ಷೇತ್ರದ ಗಣ್ಯರು ನಿರ್ಧರಿಸಿದ್ದಾರೆ.Last Updated 4 ಜುಲೈ 2019, 20:25 IST