ನಮಗೆ ನಿಮ್ಮ ಕ್ಷೇತ್ರದ ಶೇ 75ರಷ್ಟಾದರೂ ಅನುದಾನ ಕೊಡಿ: ಡಿಕೆಶಿಗೆ ಖರ್ಗೆ ಟಾಂಗ್
Kharge DK Clash: ಕಲ್ಯಾಣ ಕರ್ನಾಟಕ ಭಾಗಕ್ಕೆ ಹರಿದು ಬರುತ್ತಿರುವ ಅನುದಾನದ ಕುರಿತು ಉಲ್ಲೇಖಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಎಐಸಿಸಿ ಅಧ್ಯಕ್ಷರೂ ಆದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಟಾಂಗ್ ನೀಡಿದ ಪ್ರಸಂಗ ಜಿಲ್ಲೆಯ ಯಡ್ರಾಮಿಯಲ್ಲಿ ಸೋಮವಾರ ನಡೆಯಿತು.Last Updated 12 ಜನವರಿ 2026, 11:42 IST