ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

G H Tippareddy

ADVERTISEMENT

ಬಿರುಗಾಳಿ ಎಬ್ಬಿಸಿದ ಬಿಜೆಪಿ ಅತೃಪ್ತರ ಸಭೆ, ಬಿಜೆಪಿ ಮುಖಂಡರಿಂದ ವಿಭಿನ್ನ ಹೇಳಿಕೆ

ಬಿಜೆಪಿಯ ಅತೃಪ್ತ ಶಾಸಕರು ಗುರುವಾರ ರಾತ್ರಿ ನಗರದಲ್ಲಿ ನಡೆಸಿದ ಸಭೆ ರಾಜಕೀಯವಾಗಿ ಬಿರುಗಾಳಿ ಎಬ್ಬಿಸಿದೆ. ಶುಕ್ರವಾರ ಇನ್ನಷ್ಟು ಬಿಜೆಪಿ ಶಾಸಕರು ಮತ್ತು ಸಚಿವರು ಈ ಕುರಿತು ವಿಭಿನ್ನ ವ್ಯಾಖ್ಯಾನಗಳನ್ನು ಮಾಡಿದ್ದು, ಪಕ್ಷದಲ್ಲಿ ಮತ್ತೆ ಭಿನ್ನಮತ ತಲೆದೋರುವ ಲಕ್ಷಣಗಳು ಕಾಣುತ್ತಿವೆ.
Last Updated 29 ಮೇ 2020, 12:08 IST
ಬಿರುಗಾಳಿ ಎಬ್ಬಿಸಿದ ಬಿಜೆಪಿ ಅತೃಪ್ತರ ಸಭೆ, ಬಿಜೆಪಿ ಮುಖಂಡರಿಂದ ವಿಭಿನ್ನ ಹೇಳಿಕೆ

ಸಿಹಿನೀರು ಹೊಂಡಕ್ಕೆ ಬಾಗೀನ ಅರ್ಪಣೆ

ಇತ್ತೀಚೆಗೆ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಭರ್ಗಿಯಾಗಿ ಕೋಡಿ ಬಿದ್ದಿರುವ ಬುರುಜನಹಟ್ಟಿಯ ಸಿಹಿನೀರು ಹೊಂಡಕ್ಕೆ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಅವರು ಭಾನುವಾರ ಬಾಗೀನ ಅರ್ಪಿಸಿದರು.
Last Updated 20 ಅಕ್ಟೋಬರ್ 2019, 10:24 IST
ಸಿಹಿನೀರು ಹೊಂಡಕ್ಕೆ ಬಾಗೀನ ಅರ್ಪಣೆ

ಸೌಲಭ್ಯ ಹಿಂಪಡೆದರೆ ಮೊದಲು ರಾಜೀನಾಮೆ: ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ

‘ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದವರಿಗೆ ನೀಡಿರುವ ಸೌಲಭ್ಯಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ತಿದ್ದುಪಡಿ ತಂದರೆ ಬಿಜೆಪಿಗೆ ರಾಜೀನಾಮೆ ನೀಡುವ ದೇಶದ ಮೊದಲ ಶಾಸಕ ನಾನೇ’ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.
Last Updated 23 ಸೆಪ್ಟೆಂಬರ್ 2019, 2:21 IST
ಸೌಲಭ್ಯ ಹಿಂಪಡೆದರೆ ಮೊದಲು ರಾಜೀನಾಮೆ: ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ
ADVERTISEMENT
ADVERTISEMENT
ADVERTISEMENT
ADVERTISEMENT