ಗುರುವಾರ, 31 ಜುಲೈ 2025
×
ADVERTISEMENT

G Janardhana Reddy

ADVERTISEMENT

ಅಕ್ರಮ ಗಣಿಗಾರಿಕೆ ಪ್ರಕರಣ: ಪರಪ್ಪನ ಅಗ್ರಹಾರ ಜೈಲಿಗೆ ಜನಾರ್ದನ ರೆಡ್ಡಿ ವರ್ಗ

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್‌ ಸಿಬಿಐ ವಿಶೇಷ ನ್ಯಾಯಾಲಯದಿಂದ 7 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿ, ಮಾಜಿ ಶಾಸಕ ಜಿ.ಜನಾರ್ದನ ರೆಡ್ಡಿ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ
Last Updated 27 ಮೇ 2025, 23:53 IST
ಅಕ್ರಮ ಗಣಿಗಾರಿಕೆ ಪ್ರಕರಣ: ಪರಪ್ಪನ ಅಗ್ರಹಾರ ಜೈಲಿಗೆ ಜನಾರ್ದನ ರೆಡ್ಡಿ ವರ್ಗ

ಶಾಸಕ ಸ್ಥಾನದಿಂದ ಜಿ. ಜನಾರ್ದನ ರೆಡ್ಡಿ ಅನರ್ಹ!

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯದಿಂದ ಏಳು ವರ್ಷ ಶಿಕ್ಷೆಗೆ ಗುರಿಯಾದ ಗಂಗಾವತಿ ಕ್ಷೇತ್ರದ ಶಾಸಕ ಜಿ. ಜನಾರ್ದನ ರೆಡ್ಡಿ ಅವರನ್ನು ಅನರ್ಹಗೊಳಿಸಲಾಗಿದೆ.
Last Updated 8 ಮೇ 2025, 21:04 IST
ಶಾಸಕ ಸ್ಥಾನದಿಂದ ಜಿ. ಜನಾರ್ದನ ರೆಡ್ಡಿ ಅನರ್ಹ!

ಜನಾರ್ದನ ರೆಡ್ಡಿ, ಕುಟುಂಬದಿಂದ ಸಾವಿರಾರು ಕೋಟಿ ಅಕ್ರಮ!

ಬಳ್ಳಾರಿ ಗಣಿಗಾರಿಕೆ ಪ್ರಕರಣ: ತೆರಿಗೆ ವಂಚನೆಯ ಪರಿ ತೆರೆದಿಟ್ಟಿದ್ದ ಲೋಕಾಯುಕ್ತ ತನಿಖೆ
Last Updated 7 ಮೇ 2025, 0:39 IST
ಜನಾರ್ದನ ರೆಡ್ಡಿ, ಕುಟುಂಬದಿಂದ ಸಾವಿರಾರು ಕೋಟಿ ಅಕ್ರಮ!

ಶಾಸಕ ಜನಾರ್ದನ ರೆಡ್ಡಿ ವಿರುದ್ಧ 20 ಪ್ರಕರಣಗಳು

ಶಾಸಕ ಜನಾರ್ದನ ರೆಡ್ಡಿ ಅವರು ಓಬಳಾಪುರಂ ಮೈನಿಂಗ್‌ ಕಂಪನಿಯ ಅಕ್ರಮ ಗಣಿಗಾರಿಕೆಯ ಒಂದು ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಆದರೆ, ಅವರ ವಿರುದ್ಧ 20 ಪ್ರಕರಣಗಳಿವೆ ಎಂಬುದು ಅವರ ಚುನಾವಣಾ ಅಫಿಡವಿಟ್‌ನಿಂದ ಗೊತ್ತಾಗಿದೆ.
Last Updated 6 ಮೇ 2025, 15:50 IST
ಶಾಸಕ ಜನಾರ್ದನ ರೆಡ್ಡಿ ವಿರುದ್ಧ 20 ಪ್ರಕರಣಗಳು

ಅದಿರು ಕಳ್ಳಸಾಗಣೆ ಆರೋಪ: ಜನಾರ್ದನ ರೆಡ್ಡಿ ವಿರುದ್ಧ ಹೊಸ ಪ್ರಕರಣಕ್ಕೆ ಸಿದ್ಧತೆ

ಬೆಂಗಳೂರು: ಅಕ್ರಮ ಗಣಿಗಾರಿಕೆ ನಡೆಸಿ ₹500 ಕೋಟಿ ಮೌಲ್ಯದ 19.98 ಲಕ್ಷ ಟನ್‌ ಕಬ್ಬಿಣದ ಅದಿರನ್ನು ವಿದೇಶಗಳಿಗೆ ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಶಾಸಕ ಜಿ. ಜನಾರ್ದನ ರೆಡ್ಡಿ...
Last Updated 24 ಜನವರಿ 2024, 21:32 IST
ಅದಿರು ಕಳ್ಳಸಾಗಣೆ ಆರೋಪ: ಜನಾರ್ದನ ರೆಡ್ಡಿ ವಿರುದ್ಧ ಹೊಸ ಪ್ರಕರಣಕ್ಕೆ ಸಿದ್ಧತೆ

ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆಯುವಿಕೆ ದೊಡ್ಡ ತಪ್ಪು: ಜನಾರ್ದನ ರೆಡ್ಡಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೀರ್ಮಾನ ದೊಡ್ಡ ತಪ್ಪು. ಯಾವ ತಪ್ಪೂ ಮಾಡಿಲ್ಲ ಎಂದರೆ ಪ್ರಕರಣ ಏಕೆ ಹಿಂಪಡೆಯಬೇಕು- ಶಾಸಕ ಜಿ.ಜನಾರ್ದನ ರೆಡ್ಡಿ.
Last Updated 28 ನವೆಂಬರ್ 2023, 5:57 IST
ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆಯುವಿಕೆ ದೊಡ್ಡ ತಪ್ಪು: ಜನಾರ್ದನ ರೆಡ್ಡಿ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯಾಧ್ಯಕ್ಷ ಜನಾರ್ದನ ರೆಡ್ಡಿ ಅಧಿಕಾರ ಸ್ವೀಕಾರ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯ ಅಧ್ಯಕ್ಷರಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ನಗರದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.
Last Updated 25 ನವೆಂಬರ್ 2023, 8:01 IST
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯಾಧ್ಯಕ್ಷ ಜನಾರ್ದನ ರೆಡ್ಡಿ ಅಧಿಕಾರ ಸ್ವೀಕಾರ
ADVERTISEMENT

ಗಂಗಾವತಿ | ಮೂಲ ಸೌಲಭ್ಯ ಕಲ್ಪಿಸುವಂತೆ ಶಾಸಕ ಜಿ.ಜನಾರ್ದನ ರೆಡ್ಡಿಗೆ ಮನವಿ

ಗಂಗಾವತಿ ನಗರದ ಕಂಪ್ಲಿ ರಸ್ತೆಯಲ್ಲಿನ ಅಮರ್‌ಭಗತ ಸಿಂಗ್ ಬಡಾವಣೆಗೆ ಮೂಲ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಗುರುವಾರ ಇಲ್ಲಿನ ನಿವಾಸಿಗಳು ಶಾಸಕ ಜಿ.ಜನಾರ್ದನ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.
Last Updated 2 ನವೆಂಬರ್ 2023, 15:26 IST
ಗಂಗಾವತಿ | ಮೂಲ ಸೌಲಭ್ಯ ಕಲ್ಪಿಸುವಂತೆ ಶಾಸಕ
ಜಿ.ಜನಾರ್ದನ ರೆಡ್ಡಿಗೆ ಮನವಿ

ಎಲ್ಲ ರಾಜಕೀಯ ಪಕ್ಷಗಳಲ್ಲಿಯೂ ವಂಚನೆ ನಡೆಯುತ್ತಿವೆ: ಜನಾರ್ದನ ರೆಡ್ಡಿ

ಕೊಪ್ಪಳ: ‘ಚೈತ್ರಾ ಕುಂದಾಪುರ ಮಾಡಿದ ರೀತಿಯ ವಂಚನೆಯ ಪ್ರಕರಣಗಳು ಎಲ್ಲಾ ರಾಜಕೀಯ ಪಕ್ಷಗಳಲ್ಲಿಯೂ ನಡೆಯುತ್ತಿವೆ’ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.
Last Updated 17 ಸೆಪ್ಟೆಂಬರ್ 2023, 15:52 IST
ಎಲ್ಲ ರಾಜಕೀಯ ಪಕ್ಷಗಳಲ್ಲಿಯೂ ವಂಚನೆ ನಡೆಯುತ್ತಿವೆ: ಜನಾರ್ದನ ರೆಡ್ಡಿ

ಕೊಪ್ಪಳ: ಜನಾರ್ದನ ರೆಡ್ಡಿ ನಾಮಪತ್ರದಲ್ಲಿ ಲೋಪ ಆರೋಪ, ದೂರು ಸಲ್ಲಿಕೆ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಗೆದ್ದು ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಜನಾರ್ದನ ರೆಡ್ಡಿ ನಾಮಪತ್ರದಲ್ಲಿ ದೋಷವಿದ್ದು, ಈ ಕುರಿತು ವಿಚಾರಣೆ ನಡೆಸಬೇಕು ಎಂದು ಅನಂತಪುರದ ಗಣಿ ಉದ್ಯಮಿ ಶ್ಯಾಂ ಪ್ರಸಾದ್ ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.
Last Updated 4 ಜುಲೈ 2023, 21:32 IST
ಕೊಪ್ಪಳ: ಜನಾರ್ದನ ರೆಡ್ಡಿ ನಾಮಪತ್ರದಲ್ಲಿ ಲೋಪ ಆರೋಪ, ದೂರು ಸಲ್ಲಿಕೆ
ADVERTISEMENT
ADVERTISEMENT
ADVERTISEMENT