10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯ: ಸಮ್ಮೇಳನಾಧ್ಯಕ್ಷ ಗೊರುಚ ಹಕ್ಕೊತ್ತಾಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಗೊ.ರು.ಚನ್ನಬಸಪ್ಪ ಅವರು, ‘ತಂತ್ರಜ್ಞಾನದ ನೆರವು ಪಡೆದು ಕನ್ನಡವನ್ನು ಕಿರಿಯ ಪೀಳಿಗೆಯ ಎದೆಗೆ ಬೀಳುವ ಅಕ್ಷರವಾಗಿಸಬೇಕು’ ಎಂದು ಕರೆ ನೀಡಿದರು.Last Updated 20 ಡಿಸೆಂಬರ್ 2024, 9:18 IST