ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

G T Devegowda

ADVERTISEMENT

ಜೈಲುವಾಸ ನೆನೆದು ಕಣ್ಣೀರಾದ ರೇವಣ್ಣ: ಜಿ.ಟಿ. ದೇವೇಗೌಡ

ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಡಿ. ದೇವೇಗೌಡ ಸೋಮವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ, ಪಕ್ಷದ ಶಾಸಕ ಎಚ್‌.ಡಿ. ರೇವಣ್ಣ ಅವರ ಆರೋಗ್ಯ ವಿಚಾರಿಸಿದರು.
Last Updated 13 ಮೇ 2024, 11:48 IST
ಜೈಲುವಾಸ ನೆನೆದು ಕಣ್ಣೀರಾದ ರೇವಣ್ಣ: ಜಿ.ಟಿ. ದೇವೇಗೌಡ

ಸಿದ್ದರಾಮಯ್ಯಗೆ ಅಧಿಕಾರ ಕಳೆದುಕೊಳ್ಳುವ ಭಯ: ಜಿ.ಟಿ. ದೇವೇಗೌಡ

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕ ಸ್ಥಾನ ಗಳಿಸದಿದ್ದರೆ ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾರೆ ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು.
Last Updated 2 ಏಪ್ರಿಲ್ 2024, 15:26 IST
ಸಿದ್ದರಾಮಯ್ಯಗೆ ಅಧಿಕಾರ ಕಳೆದುಕೊಳ್ಳುವ ಭಯ: ಜಿ.ಟಿ. ದೇವೇಗೌಡ

ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳುವ ಭಯದಲ್ಲಿದ್ದಾರೆ: ಜಿ.ಟಿ. ದೇವೇಗೌಡ

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕ ಸ್ಥಾನಗಳಿಸದಿದ್ದರೆ ತಾವು ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾರೆ ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು.
Last Updated 2 ಏಪ್ರಿಲ್ 2024, 7:21 IST
ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳುವ ಭಯದಲ್ಲಿದ್ದಾರೆ: ಜಿ.ಟಿ. ದೇವೇಗೌಡ

ಜೆಡಿಎಸ್‌: ಜಿಟಿಡಿಗೆ ಮೈಸೂರು, ಸಾ.ರಾ. ಮಹೇಶ್‌ಗೆ ಮಂಡ್ಯ ಕ್ಷೇತ್ರ ಉಸ್ತುವಾರಿ

ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾತ್ಯತೀತ ಜನತಾದಳವು ಪ್ರತಿ ಲೋಕಸಭೆ ಕ್ಷೇತ್ರಕ್ಕೆ ಉಸ್ತುವಾರಿ ನಾಯಕರು ಹಾಗೂ ಸಹ ನಾಯಕರನ್ನು ನೇಮಿಸಿದೆ. ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ನಾಯಕರಾಗಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ನೇಮಕಗೊಂಡಿದ್ದಾರೆ.
Last Updated 5 ಫೆಬ್ರುವರಿ 2024, 16:28 IST
ಜೆಡಿಎಸ್‌: ಜಿಟಿಡಿಗೆ ಮೈಸೂರು, ಸಾ.ರಾ. ಮಹೇಶ್‌ಗೆ ಮಂಡ್ಯ ಕ್ಷೇತ್ರ ಉಸ್ತುವಾರಿ

ಜಿಟಿಡಿ, ಸೋಮಣ್ಣ ಯಾರೇ ಕಾಂಗ್ರೆಸ್‌ಗೆ ಬಂದರೂ ಸ್ವಾಗತ: ಸಿಎಂ ಸಿದ್ದರಾಮಯ್ಯ

‘ಜೆಡಿಎಸ್‌ನ ಜಿ.ಟಿ. ದೇವೇಗೌಡ, ಬಿಜೆಪಿಯ ವಿ. ಸೋಮಣ್ಣ ಸೇರಿದಂತೆ ಯಾರೇ ಆಗಲಿ ಕಾಂಗ್ರೆಸ್ ಪಕ್ಷದ ತತ್ವ– ಸಿದ್ಧಾಂತವನ್ನು ಒಪ್ಪಿ ಬಂದರೆ ಸ್ವಾಗತಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 17 ನವೆಂಬರ್ 2023, 11:30 IST
ಜಿಟಿಡಿ, ಸೋಮಣ್ಣ ಯಾರೇ ಕಾಂಗ್ರೆಸ್‌ಗೆ ಬಂದರೂ ಸ್ವಾಗತ: ಸಿಎಂ ಸಿದ್ದರಾಮಯ್ಯ

ಸಿಎಂ ಕುರ್ಚಿ ವಿಚಾರ ಬಿಟ್ಟು ಬರ ಪರಿಸ್ಥಿತಿಯತ್ತ ಗಮನ ಕೊಡಿ: ಜಿ.ಟಿ. ದೇವೇಗೌಡ

ಸಿದ್ದರಾಮಯ್ಯ ಸಿಎಂ ಕುರ್ಚಿ ವಿಚಾರ ಬಿಟ್ಟು ಬರ ಪರಿಸ್ಥಿತಿಯತ್ತ ಗಮನ ಹರಿಸಲಿ ಎಂದು ಶಾಸಕ ಜಿ.ಟಿ. ದೇವೇಗೌಡ ಸಲಹೆ ನೀಡಿದರು.
Last Updated 2 ನವೆಂಬರ್ 2023, 16:02 IST
ಸಿಎಂ ಕುರ್ಚಿ ವಿಚಾರ ಬಿಟ್ಟು ಬರ ಪರಿಸ್ಥಿತಿಯತ್ತ ಗಮನ ಕೊಡಿ: ಜಿ.ಟಿ. ದೇವೇಗೌಡ

ಜೆಡಿಎಸ್‌ ತೊರೆದು, ಯಾರೂ ಕಾಂಗ್ರೆಸ್‌ ಸೇರಲ್ಲ: ಜಿ.ಟಿ.ದೇವೇಗೌಡ

ಜೆಡಿಎಸ್‌ ತೊರೆದು ಹಲವರು ಕಾಂಗ್ರೆಸ್‌ ಸೇರುವರೆಂದು 6 ತಿಂಗಳಿನಿಂದ ಹೇಳಲಾಗುತ್ತಿದೆ. ಆದರೆ, ಜೆಡಿಎಸ್‌ ಗಟ್ಟಿಯಾಗಿದ್ದು ಯಾರೂ ಕೂಡ ಪಕ್ಷ ತೊರೆಯಲ್ಲ. ಕಾಂಗ್ರೆಸ್‌ಗೆ ಭ್ರಮನಿರಸನವಾಗಲಿದೆ ಎಂದು ಜೆಡಿಎಸ್‌ ರಾಜ್ಯ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ತಿಳಿಸಿದರು.
Last Updated 14 ಅಕ್ಟೋಬರ್ 2023, 5:45 IST
ಜೆಡಿಎಸ್‌ ತೊರೆದು, ಯಾರೂ ಕಾಂಗ್ರೆಸ್‌ ಸೇರಲ್ಲ: ಜಿ.ಟಿ.ದೇವೇಗೌಡ
ADVERTISEMENT

ಸರ್ಕಾರದ 6ನೇ ಗ್ಯಾರಂಟಿ ರೈತರ ಆತ್ಮಹತ್ಯೆ: ಜಿ.ಟಿ. ದೇವೇಗೌಡ ವ್ಯಂಗ್ಯ

‘ಭೀಕರ ಬರಗಾಲ, ವಿದ್ಯುತ್‌ ಸಮಸ್ಯೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರ ರೈತರನ್ನು ಕಡೆಗಣಿಸಿದೆ. ರೈತರ ಆತ್ಮಹತ್ಯೆ ಈ ಸರ್ಕಾರದ ಆರನೇ ಗ್ಯಾರಂಟಿ’ ಎಂದು ಜೆಡಿಎಸ್‌ ಕೋರ್‌ ಕಮಿಟಿ ಸದಸ್ಯ ಜಿ.ಟಿ. ದೇವೇಗೌಡ ವ್ಯಂಗ್ಯವಾಡಿದರು.
Last Updated 13 ಅಕ್ಟೋಬರ್ 2023, 14:04 IST
ಸರ್ಕಾರದ 6ನೇ ಗ್ಯಾರಂಟಿ ರೈತರ ಆತ್ಮಹತ್ಯೆ: ಜಿ.ಟಿ. ದೇವೇಗೌಡ ವ್ಯಂಗ್ಯ

ರೈತರಿಗೆ ಆತ್ಮಹತ್ಯೆ ಗ್ಯಾರಂಟಿ‌ ಕೊಟ್ಟ ರಾಜ್ಯ ಸರ್ಕಾರ: ಜಿ.ಟಿ. ದೇವೇಗೌಡ

ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನೆರವು ಕೊಡುವುದಕ್ಕೂ ಹಣದ ಕೊರತೆ ಎದುರಾಗಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರಿಗೆ ಆತ್ಮಹತ್ಯೆ ಗ್ಯಾರಂಟಿ ಕೊಟ್ಟಿದೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ವಾಗ್ದಾಳಿ ನಡೆಸಿದರು.
Last Updated 9 ಅಕ್ಟೋಬರ್ 2023, 7:22 IST
ರೈತರಿಗೆ ಆತ್ಮಹತ್ಯೆ ಗ್ಯಾರಂಟಿ‌ ಕೊಟ್ಟ ರಾಜ್ಯ ಸರ್ಕಾರ: ಜಿ.ಟಿ. ದೇವೇಗೌಡ

ಅಸ್ತಿತ್ವ ಉಳಿಸಿಕೊಳ್ಳಲು‌ ಬಿಜೆಪಿಯೊಂದಿಗೆ ಮೈತ್ರಿ: ಜಿ.ಟಿ.‌ದೇವೇಗೌಡ

ನಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳುವ ಸಲುವಾಗಿ ಬಿಜೆಪಿ ಜೊತೆ ಕೈ ಜೋಡಿಸಿದ್ದೇವೆ. ಇದು ನಮಗೆ ಅನಿವಾರ್ಯ ಹಾಗೂ ಅಗತ್ಯವೂ ಆಗಿತ್ತು ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು.
Last Updated 27 ಸೆಪ್ಟೆಂಬರ್ 2023, 7:36 IST
ಅಸ್ತಿತ್ವ ಉಳಿಸಿಕೊಳ್ಳಲು‌ ಬಿಜೆಪಿಯೊಂದಿಗೆ ಮೈತ್ರಿ: ಜಿ.ಟಿ.‌ದೇವೇಗೌಡ
ADVERTISEMENT
ADVERTISEMENT
ADVERTISEMENT