ಗಾಜಾ ಮೇಲೆ ಇಸ್ರೇಲ್ ವಾಯುದಾಳಿ: 11 ಮಂದಿ ಸಾವು
15 ತಿಂಗಳ ಯುದ್ಧವನ್ನು ಕೊನೆಗೊಳಿಸಲು ಮತ್ತು ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮ ಒಪ್ಪಂದದ ಕುರಿತಂತೆ ಮಾತುಕತೆ ನಡೆಯುತ್ತಿರುವ ಬೆನ್ನಲ್ಲೇ ದಾಳಿಗಳು ನಡೆದಿದ್ದು, ಭಾರಿ ಹಿನ್ನಡೆಯಾಗಿದೆ.
Last Updated 15 ಜನವರಿ 2025, 2:41 IST