ಜಿ.ಬಿ. ಶಿವರಾಜುಗೆ ಗಾಂಧಿ ಸೇವಾ ಪ್ರಶಸ್ತಿ
ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕು ಗೊಟ್ಟಿಕೆರೆಯ ಗಾಂಧಿವಾದಿ ಜಿ.ಬಿ. ಶಿವರಾಜು ಹಾಗೂ ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿಶಾಲೆಯನ್ನು ಮಹಾತ್ಮ ‘ಗಾಂಧಿ ಸೇವಾ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.Last Updated 26 ಸೆಪ್ಟೆಂಬರ್ 2024, 16:23 IST