ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Ganesh MLA

ADVERTISEMENT

ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ನ್ಯಾಯಾಂಗ ಬಂಧನ ವಿಸ್ತರಣೆ

ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಇಲ್ಲಿನ ಸಿಜೆಎಂ ನ್ಯಾಯಾಲಯವು ಇದೇ 19ರವರೆಗೆ ವಿಸ್ತರಿಸಿತು‌.
Last Updated 6 ಮಾರ್ಚ್ 2019, 7:53 IST
ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ನ್ಯಾಯಾಂಗ ಬಂಧನ ವಿಸ್ತರಣೆ

ಕಂಪ್ಲಿ ಶಾಸಕ ಗಣೇಶ್ ಗುಜರಾತ್‌ನಲ್ಲಿ ಸೆರೆ

ಶಾಸಕ ಆನಂದ್‌ ಸಿಂಗ್‌ ಮೇಲೆ ಹಲ್ಲೆ; ತಿಂಗಳಿನಿಂದ ತಲೆ ಮರೆಸಿಕೊಂಡಿದ್ದ ಶಾಸಕ
Last Updated 20 ಫೆಬ್ರುವರಿ 2019, 20:40 IST
ಕಂಪ್ಲಿ ಶಾಸಕ ಗಣೇಶ್ ಗುಜರಾತ್‌ನಲ್ಲಿ ಸೆರೆ

ಶಾಸಕ ಆನಂದ್‌ ಸಿಂಗ್‌ ಮೇಲೆ ಹಲ್ಲೆ ಪ್ರಕರಣ: ಕಂಪ್ಲಿ ಶಾಸಕ ಗಣೇಶ್‌ ಬಂಧನ

ವಿಜಯನಗರ (ಹೊಸಪೇಟೆ) ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಬಂಧನವಾಗಿದೆ.
Last Updated 20 ಫೆಬ್ರುವರಿ 2019, 10:09 IST
ಶಾಸಕ ಆನಂದ್‌ ಸಿಂಗ್‌ ಮೇಲೆ ಹಲ್ಲೆ ಪ್ರಕರಣ: ಕಂಪ್ಲಿ ಶಾಸಕ ಗಣೇಶ್‌ ಬಂಧನ

ಕಂಪ್ಲಿ ಶಾಸಕ ಗಣೇಶ್‌ ಬಂಧನ ಖಚಿತ: ಸಚಿವ ಎಂ.ಬಿ.ಪಾಟೀಲ

ಬಿಡದಿಯ ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಶಾಸಕ ಆನಂದ್‌ಸಿಂಗ್‌ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಕಂಪ್ಲಿ ಶಾಸಕ ಗಣೇಶ್‌ರನ್ನು ಪೊಲೀಸರು ಶೀಘ್ರ ಬಂಧಿಸಲಿದ್ದಾರೆ. ಕೊಲೆ ಯತ್ನದ ಪ್ರಕರಣ ದಾಖಲಾಗಿರುವುದರಿಂದ ಅವರ ಬಂಧನ ಖಚಿತ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಸ್ಪಷ್ಟಪಡಿಸಿದರು.
Last Updated 5 ಫೆಬ್ರುವರಿ 2019, 6:08 IST
ಕಂಪ್ಲಿ ಶಾಸಕ ಗಣೇಶ್‌ ಬಂಧನ ಖಚಿತ: ಸಚಿವ ಎಂ.ಬಿ.ಪಾಟೀಲ

‘ಆಪರೇಷನ್‌’ ಮಾಹಿತಿ ಸೋರಿಕೆಯಿಂದಾಗಿ ಹೊಯ್‌ಕೈ;ಆಸ್ಪತ್ರೆಗೆ ದಾಖಲಾದ ಆನಂದ್‌ ಸಿಂಗ್

‘ಆಪರೇಷನ್ ಕಮಲ'ದ ಕುರಿತು ‘ಗೂಢಚರ್ಯೆ’ ನಡೆಸಿ ಕಾಂಗ್ರೆಸ್‌ನ ಹೈಕಮಾಂಡ್‌ ಎದುರು ಮಾಹಿತಿ ಸೋರಿಕೆಯಾದ ವಿಷಯ, ಆ ಪಕ್ಷದ ಶಾಸಕರಾದ ಆನಂದ್‌ ಸಿಂಗ್‌ ಹಾಗೂ ಜೆ.ಎನ್‌.ಗಣೇಶ್‌ ಅವರ ನಡುವೆ ಹೊಡೆದಾಟಕ್ಕೆ ಕಾರಣವಾಗಿದೆ. ಈ ಘಟನೆಯಿಂದ ‘ಕೈ’ ಪಾಳಯದ ನಾಯಕರು ಮುಜುಗರಕ್ಕೆ ಒಳಗಾಗುವಂತಾಗಿದೆ.
Last Updated 20 ಜನವರಿ 2019, 19:46 IST
‘ಆಪರೇಷನ್‌’ ಮಾಹಿತಿ ಸೋರಿಕೆಯಿಂದಾಗಿ ಹೊಯ್‌ಕೈ;ಆಸ್ಪತ್ರೆಗೆ ದಾಖಲಾದ ಆನಂದ್‌ ಸಿಂಗ್
ADVERTISEMENT
ADVERTISEMENT
ADVERTISEMENT
ADVERTISEMENT