ಮಂಗಳವಾರ, 18 ನವೆಂಬರ್ 2025
×
ADVERTISEMENT

gang rape

ADVERTISEMENT

ಸಾಮೂಹಿಕ ಅತ್ಯಾಚಾರ ಪ್ರಕರಣ; ಕುಷ್ಟಗಿಯಲ್ಲಿ ಸ್ಥಳ ಮಹಜರು

Yalburga Crime: ಯಲಬುರ್ಗಾ ತಾಲ್ಲೂಕಿನ ಮದ್ಲೂರು ಗ್ರಾಮದ ಬಳಿ ಮಹಿಳೆಯೊಬ್ಬರ ಮೇಲೆ ನಡೆದಿದೆ ಎನ್ನಲಾದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಪಟ್ಟಣದಲ್ಲಿ ಸೋಮವಾರ ವಿವಿಧ ಸ್ಥಳಗಳಿಗೆ ತೆರಳಿ ಐವರು ಆರೋಪಿಗಳೊಂದಿಗೆ ಪೊಲೀಸರು ಮಹಜರು ನಡೆಸಿದರು.
Last Updated 17 ನವೆಂಬರ್ 2025, 14:16 IST
ಸಾಮೂಹಿಕ ಅತ್ಯಾಚಾರ ಪ್ರಕರಣ; ಕುಷ್ಟಗಿಯಲ್ಲಿ ಸ್ಥಳ ಮಹಜರು

ಕೊಪ್ಪಳ | ಸಾಮೂಹಿಕ ಅತ್ಯಾಚಾರ ಆರೋಪ: ಐವರ ಸೆರೆ

Koppal Rape Case: ಬಾಕಿ ಕೊಡಬೇಕಿದ್ದ ಹಣ ಪಡೆದುಕೊಳ್ಳಲು ಹೊಸಪೇಟೆಯಿಂದ ಬಂದಿದ್ದ ಮಹಿಳೆ‌ ಮೇಲೆ ನಾಲ್ಕು ಜನ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಜಿಲ್ಲೆಯ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಭಾನುವಾರ ತಡರಾತ್ರಿ ಎಫ್ಐಆರ್ ದಾಖಲಾಗಿದೆ.
Last Updated 17 ನವೆಂಬರ್ 2025, 13:52 IST
ಕೊಪ್ಪಳ | ಸಾಮೂಹಿಕ ಅತ್ಯಾಚಾರ ಆರೋಪ: ಐವರ ಸೆರೆ

ಪ.ಬಂಗಾಳದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಮೇಲೆ ಕ್ರಮಕ್ಕೆ ಒತ್ತಾಯ

Women’s Commission Action: ಗಂಗೊಂಡನಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಗೃಹಿಣಿಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಹಿಳಾ ಆಯೋಗ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದಿದೆ.
Last Updated 24 ಅಕ್ಟೋಬರ್ 2025, 19:16 IST
ಪ.ಬಂಗಾಳದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಮೇಲೆ ಕ್ರಮಕ್ಕೆ ಒತ್ತಾಯ

ಮೂಡುಬಿದಿರೆ | ಸಾಮೂಹಿಕ ಅತ್ಯಾಚಾರಕ್ಕೆ ಸಂಚು: ನಾಲ್ವರ ಬಂಧನ: ಬಾಲಕಿಯರ ರಕ್ಷಣೆ

Police Rescue Operation: ನಿಡ್ಡೋಡಿ ಗ್ರಾಮದ ಕಲ್ಲಕುಮೇರಿನ ಮನೆಯೊಂದರಲ್ಲಿ ಮೂಡುಬಿದಿರೆ ಪೊಲೀಸ್ ಇನ್‍ಸ್ಪೆಕ್ಟರ್ ಸಂದೇಶ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ನಾಲ್ವರು ಯುವಕರನ್ನು ಬಂಧಿಸಿದ್ದು, ಇಬ್ಬರು ಬಾಲಕಿಯರನ್ನು ರಕ್ಷಿಸಲಾಗಿದೆ.
Last Updated 15 ಅಕ್ಟೋಬರ್ 2025, 5:29 IST
ಮೂಡುಬಿದಿರೆ | ಸಾಮೂಹಿಕ ಅತ್ಯಾಚಾರಕ್ಕೆ ಸಂಚು: ನಾಲ್ವರ ಬಂಧನ: ಬಾಲಕಿಯರ ರಕ್ಷಣೆ

ಪಶ್ಚಿಮ ಬಂಗಾಳದ ದುರ್ಗಾಪುರ ಸಾಮೂಹಿಕ ಅತ್ಯಾಚಾರ ಆರೋಪ: ಘಟನೆ ಮರುಸೃಷ್ಟಿ

ಪಶ್ಚಿಮ ಬಂಗಾಳದ ದುರ್ಗಾಪುರದ ಖಾಸಗಿ ವೈದ್ಯಕೀಯ ಆಸ್ಪತ್ರೆ ಬಳಿ ನಡೆದಿದ್ದ ಘಟನೆ
Last Updated 14 ಅಕ್ಟೋಬರ್ 2025, 13:48 IST
ಪಶ್ಚಿಮ ಬಂಗಾಳದ ದುರ್ಗಾಪುರ ಸಾಮೂಹಿಕ ಅತ್ಯಾಚಾರ ಆರೋಪ: ಘಟನೆ ಮರುಸೃಷ್ಟಿ

ಪಶ್ಚಿಮ ಬಂಗಾಳ: ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

Student Crime: ಪಶ್ಚಿಮ ಬಂಗಾಳದ ಪಶ್ಚಿಮ ಬರ್ಧಮಾನ್ ಜಿಲ್ಲೆಯಲ್ಲಿ ಒಡಿಶಾ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅಪರಿಚಿತ ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 11 ಅಕ್ಟೋಬರ್ 2025, 6:25 IST
ಪಶ್ಚಿಮ ಬಂಗಾಳ: ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

Kolkata law college | ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪ ಪಟ್ಟಿ ಸಲ್ಲಿಕೆ

Kolkata law college gang-rape case: ಕೋಲ್ಕತ್ತದ ಕಾನೂನು ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದಾರೆ.
Last Updated 24 ಆಗಸ್ಟ್ 2025, 9:56 IST
Kolkata law college | ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪ ಪಟ್ಟಿ ಸಲ್ಲಿಕೆ
ADVERTISEMENT

ಉತ್ತರ ಪ್ರದೇಶ: ಬುದ್ಧಿಮಾಂದ್ಯ, ಮೂಕ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

Balrampur Crime: ಉತ್ತರ ಪ್ರದೇಶದಲ್ಲಿ 21 ವರ್ಷದ ಬುದ್ಧಿಮಾಂದ್ಯ ಮತ್ತು ಮೂಕ ಯುವತಿ ಮೇಲೆ ಬೈಕ್ ಸವಾರರಿಂದ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಆರೋಪಿಗಳಾದ ಅಂಕುರ್ ವರ್ಮಾ ಮತ್ತು ಹರ್ಷಿತ್ ಪಾಂಡೆ ಅವರನ್ನು ಬಂಧಿಸಲಾಗಿದೆ...
Last Updated 13 ಆಗಸ್ಟ್ 2025, 14:24 IST
ಉತ್ತರ ಪ್ರದೇಶ: ಬುದ್ಧಿಮಾಂದ್ಯ, ಮೂಕ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಮುಂಬೈ | ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐದು ಮಂದಿ ವಿರುದ್ಧ ಎಫ್‌ಐಆರ್‌

Mumbai Crime: ಮುಂಬೈ: ‘15 ವರ್ಷದ ಬಾಲಕಿ ಮೇಲೆ ಕಳೆದ ಮೂರು ತಿಂಗಳಲ್ಲಿ ಐದು ಮಂದಿ ಹಲವು ಸಲ ಅತ್ಯಾಚಾರವೆಸಗಿದ ಪ್ರಕರಣ ಮಧ್ಯ ಮುಂಬೈನಲ್ಲಿ ನಡೆದಿದೆ’ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
Last Updated 11 ಆಗಸ್ಟ್ 2025, 13:19 IST
ಮುಂಬೈ | ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐದು ಮಂದಿ ವಿರುದ್ಧ ಎಫ್‌ಐಆರ್‌

ಅತ್ಯಾಚಾರ ಸಂತ್ರಸ್ತೆಯ ಗುರುತು ಬಹಿರಂಗಪಡಿಸಿದರೆ ಕಠಿಣ ಕ್ರಮ: ಕೋಲ್ಕತ್ತ ಪೊಲೀಸ್‌

Kolkata gang rape case: ಕಾನೂನು ಕಾಲೇಜಿನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿಯ ಗುರುತನ್ನು ಬಹಿರಂಗಪಡಿಸಲು ಯತ್ನಿಸುವ ಯಾವುದೇ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಕೋಲ್ಕತ್ತ ಪೊಲೀಸರು ಮಂಗಳವಾರ ಎಚ್ಚರಿಕೆ ನೀಡಿದ್ದಾರೆ.
Last Updated 1 ಜುಲೈ 2025, 9:40 IST
ಅತ್ಯಾಚಾರ ಸಂತ್ರಸ್ತೆಯ ಗುರುತು ಬಹಿರಂಗಪಡಿಸಿದರೆ ಕಠಿಣ ಕ್ರಮ: ಕೋಲ್ಕತ್ತ ಪೊಲೀಸ್‌
ADVERTISEMENT
ADVERTISEMENT
ADVERTISEMENT