ಕುಂಭ ಮೇಳದ ಕಲ್ಪವಾಸ: Apple ಸಂಸ್ಥಾಪಕ ಸ್ಟೀವ್ ಜಾಬ್ಸ್ ಪತ್ನಿ ಲ್ಯೂರೆನ್ ಭಾಗಿ
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಗಂಗಾ, ಯಮುನಾ ಹಾಗೂ ಪೌರಾಣಿಕ ಸರಸ್ವತಿ ನದಿ ಸಂಗಮದಲ್ಲಿ ಇದೇ 13ರಿಂದ ನಡೆಯಲಿರುವ ಮಹಾಕುಂಭ ಮೇಳಕ್ಕೆ ಗಣ್ಯರು, ಅತಿ ಗಣ್ಯರು, ಸಾಧು ಸಂತರು ಪಾಲ್ಗೊಳ್ಳುತ್ತಿದ್ದಾರೆ. ಮೇಳದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಕಲ್ಪವಾಸ ಆಚರಣೆಯಲ್ಲಿ ಭಾಗಿಯಾಗಲಿದ್ದಾರೆ.Last Updated 7 ಜನವರಿ 2025, 13:45 IST