ಗಂಗಾ ಕಲ್ಯಾಣ | 2 ತಿಂಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿ: ಸಿದ್ದರಾಮಯ್ಯ ಸೂಚನೆ
‘ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಬಾಕಿ ಇರುವ ಎಲ್ಲ 1,948 ಅರ್ಜಿಗಳನ್ನು ಎರಡು ತಿಂಗಳಲ್ಲಿ ಇತ್ಯರ್ಥಪಡಿಸಬೇಕು’ ಎಂದು ಇಂಧನ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದರು.Last Updated 13 ಸೆಪ್ಟೆಂಬರ್ 2023, 15:36 IST