ಭೀಮಾ ತೀರದ ರೌಡಿ ಗಂಗಾಧರ ಚಡಚಣ ನಿಗೂಢ ಕೊಲೆ ಪ್ರಕರಣ: ಡಿವೈಎಸ್ಪಿ, ಸಿಪಿಐ ಅಮಾನತು
ಭೀಮಾ ತೀರದ ರೌಡಿ ಗಂಗಾಧರ ಚಡಚಣನ ನಿಗೂಢ ಕೊಲೆ ಹಾಗೂ ಧರ್ಮರಾಜ ಚಡಚಣನ ಎನ್ಕೌಂಟರ್ ಪ್ರಕರಣವನ್ನು ಸಮರ್ಪಕವಾಗಿ ನಿಭಾಯಿಸಿಲ್ಲ. ಸೂಕ್ತ ಮೇಲ್ವಿಚಾರಣೆ ನಡೆಸಿಲ್ಲ ಎಂಬ ಕರ್ತವ್ಯ ಲೋಪದ ಮೇರೆಗೆ ಇಂಡಿ ಡಿವೈಎಸ್ಪಿ ರವೀಂದ್ರ ಶಿರೂರ ಅವರನ್ನು ಗೃಹ ಇಲಾಖೆ ಸೇವೆಯಿಂದ ಅಮಾನತುಗೊಳಿಸಿದೆ ಎಂಬುದು ತಿಳಿದು ಬಂದಿದೆ.Last Updated 8 ಸೆಪ್ಟೆಂಬರ್ 2018, 12:34 IST