ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :

Gangster

ADVERTISEMENT

ಹೋಟೆಲ್ ‌ಉದ್ಯಮಿ ಕೊಲೆ ಪ್ರಕರಣ: ಗ್ಯಾಂಗ್‌ಸ್ಟರ್ ಚೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ

ಹೋಟೆಲ್ ಉದ್ಯಮಿ ಜಯ ಶೆಟ್ಟಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌ಸ್ಟರ್ ಚೋಟಾ ರಾಜನ್‌ಗೆ ಇಲ್ಲಿನ ವಿಶೇಷ ನ್ಯಾಯಾಲಯ ಗುರುವಾರ (ಮೇ 30) ಜೀವಾವಧಿ ಶಿಕ್ಷೆ ವಿಧಿಸಿದೆ.
Last Updated 30 ಮೇ 2024, 11:38 IST
ಹೋಟೆಲ್ ‌ಉದ್ಯಮಿ ಕೊಲೆ ಪ್ರಕರಣ: ಗ್ಯಾಂಗ್‌ಸ್ಟರ್ ಚೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ

ಹೃದಯಸ್ತಂಭನದಿಂದಲೇ ಮುಖ್ತಾರ್ ಅನ್ಸಾರಿ ಸಾವು; ಶವಪರೀಕ್ಷೆ ವರದಿಯಲ್ಲಿ ಮಾಹಿತಿ

ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್‌, ರಾಜಕಾರಣಿ ಮುಖ್ತಾರ್ ಅನ್ಸಾರಿ ಮೃತಪಟ್ಟಿರುವುದು ಹೃದಯಸ್ತಂಭನದಿಂದಲೇ ಎಂಬುದು ಶವಪರೀಕ್ಷೆ ವರದಿಯಿಂದ ಖಚಿತವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
Last Updated 30 ಮಾರ್ಚ್ 2024, 4:55 IST
ಹೃದಯಸ್ತಂಭನದಿಂದಲೇ ಮುಖ್ತಾರ್ ಅನ್ಸಾರಿ ಸಾವು; ಶವಪರೀಕ್ಷೆ ವರದಿಯಲ್ಲಿ ಮಾಹಿತಿ

ಬಿಗಿ ಭದ್ರತೆಯಲ್ಲಿ ಮುಖ್ತಾರ್‌ ಅನ್ಸಾರಿ ಮೃತದೇಹ ಹುಟ್ಟೂರಿಗೆ

ಉತ್ತರಪ್ರದೇಶದ ಬಾಂಡಾ ವೈದ್ಯಕೀಯ ಕಾಲೇಜಿನಲ್ಲಿ ಮೃತಪಟ್ಟ ಶಾಸಕ, ಗ್ಯಾಂಗ್‌ಸ್ಟರ್‌ ಮುಖ್ತಾರ್‌ ಅನ್ಸಾರಿಯ ಮೃತದೇಹದ ಮರಣೋತ್ತರ ಪರೀಕ್ಷೆಯ ಬಳಿಕ ಬಿಗಿ ಭದ್ರತೆಯಲ್ಲಿ ಗಾಜಿಪುರದಲ್ಲಿರುವ ಹುಟ್ಟೂರಿಗೆ ಕರೆತರಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 29 ಮಾರ್ಚ್ 2024, 14:04 IST
ಬಿಗಿ ಭದ್ರತೆಯಲ್ಲಿ ಮುಖ್ತಾರ್‌ ಅನ್ಸಾರಿ ಮೃತದೇಹ ಹುಟ್ಟೂರಿಗೆ

ಪೊಲೀಸ್‌ ಕಸ್ಟಡಿ ಸಾವಿನಲ್ಲಿ ಉ. ಪ್ರದೇಶಕ್ಕೆ ದೇಶದಲ್ಲೇ ಮೊದಲ ಸ್ಥಾನ: ಕಾಂಗ್ರೆಸ್

ರಾಜ್ಯದಲ್ಲಿ ಪೊಲೀಸ್‌ ವಶದಲ್ಲಿರುವಾಗ ಮೃತಪಟ್ಟ ಪ್ರತಿಯೊಂದು ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಉತ್ತರ ಪ್ರದೇಶ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಪಾಂಖುರಿ ಪಾಠಕ್‌ ಶುಕ್ರವಾರ ಆಗ್ರಹಿಸಿದ್ದಾರೆ.
Last Updated 29 ಮಾರ್ಚ್ 2024, 9:33 IST
ಪೊಲೀಸ್‌ ಕಸ್ಟಡಿ ಸಾವಿನಲ್ಲಿ ಉ. ಪ್ರದೇಶಕ್ಕೆ ದೇಶದಲ್ಲೇ ಮೊದಲ ಸ್ಥಾನ: ಕಾಂಗ್ರೆಸ್

ಪೊಲೀಸ್ ಬಿಗಿ ಭದ್ರತೆಯಲ್ಲಿ ಹಸೆಮಣೆ ಏರಿದ ರೌಡಿ ದಂಪತಿ

ಭೂಗತ ಲೋಕದ ನಂಟು, ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಕುಖ್ಯಾತ ಗ್ಯಾಂಗ್‌ಸ್ಟರ್‌ ಸಂದೀಪ್‌ ಅಲಿಯಾಸ್ ಕಲಾ ಜತೇಡಿ, ರೌಡಿ ಶೀಟರ್ ಅನುರಾಧ ಚೌಧರಿ ಅಲಿಯಾಸ್ ಮೇಡಂ ಮಿಂಜ್ ಮಂಗಳವಾರ ಹಸಮಣೆ ಏರುವ ಮೂಲಕ ಸತಿ–ಪತಿಗಳಾಗಿದ್ದಾರೆ. ಇವರ ಈ ವಿವಾಹಕ್ಕೆ ಪೊಲೀಸ್ ಬಿಗಿ ಭದ್ರತೆ ಕೂಡಾ ಒದಗಿಸಲಾಗಿತ್ತು.
Last Updated 12 ಮಾರ್ಚ್ 2024, 10:46 IST
ಪೊಲೀಸ್ ಬಿಗಿ ಭದ್ರತೆಯಲ್ಲಿ ಹಸೆಮಣೆ ಏರಿದ ರೌಡಿ ದಂಪತಿ

ನಾಲ್ಕು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶ ಸೇರಿದಂತೆ 30 ಕಡೆಗಳಲ್ಲಿ ಎನ್‌ಐಎ ದಾಳಿ

ಭಯೋತ್ಪಾದಕರು ಮತ್ತು ಗ್ಯಾಂಗ್‌ಸ್ಟರ್ ಜೊತೆ ನಂಟು ಹೊಂದಿರುವ ಪ್ರಕರಣದ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಂಗಳವಾರ ನಾಲ್ಕು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಶೋಧ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
Last Updated 12 ಮಾರ್ಚ್ 2024, 4:16 IST
ನಾಲ್ಕು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶ ಸೇರಿದಂತೆ 30 ಕಡೆಗಳಲ್ಲಿ ಎನ್‌ಐಎ ದಾಳಿ

ಪುಣೆ | ಗ್ಯಾಂಗ್‌ಸ್ಟರ್‌ ಶರದ್‌ ಮೊಹುಲ್‌ ಹತ್ಯೆ ಪ್ರಕರಣ: 8 ಮಂದಿ ಶಂಕಿತರ ಬಂಧನ

ಕುಖ್ಯಾತ ಗ್ಯಾಂಗ್‌ಸ್ಟರ್‌ ಶರದ್‌ ಮೊಹುಲ್‌ ಹತ್ಯೆಗೆ ಸಂಬಂಧಿಸಿದಂತೆ ಎಂಟು ಮಂದಿ ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 6 ಜನವರಿ 2024, 4:11 IST
ಪುಣೆ | ಗ್ಯಾಂಗ್‌ಸ್ಟರ್‌ ಶರದ್‌ ಮೊಹುಲ್‌ ಹತ್ಯೆ ಪ್ರಕರಣ: 8 ಮಂದಿ ಶಂಕಿತರ ಬಂಧನ
ADVERTISEMENT

ಸಹವರ್ತಿಗಳಿಂದಲೇ ಪುಣೆಯ ಕುಖ್ಯಾತ ಗ್ಯಾಂಗ್‌ಸ್ಟರ್ ಶರದ್ ಮೊಹುಲ್‌ ಹತ್ಯೆ

ಪುಣೆ ಜಿಲ್ಲೆಯ ಕುಖ್ಯಾತ ಗ್ಯಾಂಗ್‌ಸ್ಟರ್ ಶರದ್ ಮೊಹುಲ್‌ನನ್ನು (40) ಆತನ ಸಹವರ್ತಿಗಳೇ ಗುಂಡಿಕ್ಕಿ ಸಾಯಿಸಿರುವ ಘಟನೆ ಖೊತ್ರೂಡ್ ಬಳಿ ಶುಕ್ರವಾರ ನಡೆದಿದೆ.
Last Updated 5 ಜನವರಿ 2024, 14:52 IST
ಸಹವರ್ತಿಗಳಿಂದಲೇ ಪುಣೆಯ ಕುಖ್ಯಾತ ಗ್ಯಾಂಗ್‌ಸ್ಟರ್ ಶರದ್ ಮೊಹುಲ್‌ ಹತ್ಯೆ

ಗ್ಯಾಂಗ್‌ಸ್ಟರ್‌ ಕೊಲೆಗೆ ಮೋಹಕ ಬಲೆ ಬೀಸಿ ಸಹಕರಿಸಿದ್ದ ಮಾಜಿ ರೂಪದರ್ಶಿಯ ಹತ್ಯೆ

ಗುರುಗ್ರಾಮ್: ಮುಂಬೈನಲ್ಲಿ ಪೊಲೀಸ್ ನಕಲಿ ಎನ್‌ಕೌಂಟರ್‌ ಎಂದು ಆರೋಪಿಸಲಾಗಿದ್ದ ಗ್ಯಾಂಗ್‌ಸ್ಟರ್ ಕೊಲೆ ಪ್ರಕರಣದಲ್ಲಿ ಮೋಹಕ ಬಲೆಯಾಗಿ ನೆರವಾಗಿದ್ದ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಅವರನ್ನು ಮಂಗಳವಾರ ಗುಂಡಿಟ್ಟು ಹತ್ಯೆ ಮಾಡಲಾಗಿದೆ.
Last Updated 3 ಜನವರಿ 2024, 16:20 IST
ಗ್ಯಾಂಗ್‌ಸ್ಟರ್‌ ಕೊಲೆಗೆ ಮೋಹಕ ಬಲೆ ಬೀಸಿ ಸಹಕರಿಸಿದ್ದ ಮಾಜಿ ರೂಪದರ್ಶಿಯ ಹತ್ಯೆ

ಜಿಎಸ್‌ಟಿ ಸಂಗ್ರಹ ಶೇ 10ರಷ್ಟು ಹೆಚ್ಚಳ

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮೂಲಕ 2023ನೇ ಹಣಕಾಸು ವರ್ಷದ ಡಿಸೆಂಬರ್‌ನಲ್ಲಿ ₹1.64 ಲಕ್ಷ ಕೋಟಿ ವರಮಾನ ಸಂಗ್ರಹವಾಗಿದೆ.
Last Updated 1 ಜನವರಿ 2024, 16:08 IST
ಜಿಎಸ್‌ಟಿ ಸಂಗ್ರಹ ಶೇ 10ರಷ್ಟು ಹೆಚ್ಚಳ
ADVERTISEMENT
ADVERTISEMENT
ADVERTISEMENT