ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ganiga

ADVERTISEMENT

ಫೆಬ್ರುವರಿ 5ಕ್ಕೆ ಗಾಣಿಗ ಮಹಾಸಭಾದಿಂದ ಪ್ರತಿಭಟನೆ

ಗಾಣಿಗ ಅಭಿವೃದ್ಧಿ ನಿಗಮಕ್ಕೆ ಕಚೇರಿ ಹಾಗೂ ಅನುದಾನ ಒದಗಿಸುವಂತೆ ಆಗ್ರಹಿಸಿ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾ ಇದೇ 5ರಂದು ಬೆಳಿಗ್ಗೆ 10.30ಕ್ಕೆ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.
Last Updated 2 ಫೆಬ್ರುವರಿ 2024, 16:03 IST
ಫೆಬ್ರುವರಿ 5ಕ್ಕೆ ಗಾಣಿಗ ಮಹಾಸಭಾದಿಂದ ಪ್ರತಿಭಟನೆ

ಗಾಣಿಗ ಸಮಾಜದ ಸಮುದಾಯ ಭವನ ಉದ್ಘಾಟನೆ ನ.19 ರಂದು

ಹುನಗುಂದ ಮತ್ತು ಇಳಕಲ್ ತಾಲ್ಲೂಕಿನ ಗಾಣಿಗ ಸಮಾಜದ ವತಿಯಿಂದ
Last Updated 16 ನವೆಂಬರ್ 2023, 15:59 IST
fallback

ಪೂರ್ಣಾನಂದ ಪುರಿ ಸ್ವಾಮೀಜಿ ಪೀಠಾರೋಹಣ

ಗಾಣಿಗ ಗುರುಪೀಠ ಹೆಮ್ಮರವಾಗಲಿ: ಬಿಎಸ್‌ವೈ ಹಾರೈಕೆ
Last Updated 15 ಮೇ 2022, 19:46 IST
ಪೂರ್ಣಾನಂದ ಪುರಿ ಸ್ವಾಮೀಜಿ ಪೀಠಾರೋಹಣ

ಪಟ್ಟಾಭಿಷೇಕ ನಿಲ್ಲದು: ಪುಟ್ಟಸ್ವಾಮಿ ಸ್ಪಷ್ಟನೆ

ನೆಲಮಂಗಲ: ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಉದ್ಘಾಟನೆ ಹಾಗು ಪೀಠಾರೋಹಣ ನಿಗದಿಯಂತೆ ಭಾನುವಾರ ನಡೆಯಲಿದೆ, ಮುಖ್ಯಮಂತ್ರಿ, ಸಚಿವರುಗಳು, ಹಾಗು ಹಿಂದುಳಿದ ವರ್ಗದ ಎಲ್ಲ ಮಠಾಧೀಶರು ಆಗಮಿಸಲಿದ್ದಾರೆ. ಜನಾಂಗದ ಅಭಿವೃದ್ದಿ ಸಹಿಸದ ಕೆಲವರು ನ್ಯಾಯಾಲಯದ ಮಧ್ಯಂತರ ಆದೇಶವನ್ನು ತಿರುಚಿ ತಡೆಯಾಜ್ಞೆ ಎಂದು ಸುದ್ದಿ ಹರಡುತ್ತಿದ್ದಾರೆ ಎಂದು (ಬಿಜೆಪಿ ಮುಖಂಡ ಬಿ.ಜೆ.ಪುಟ್ಟಸ್ವಾಮಿ) ಪೂರ್ಣಾನಂದ ಪುರಿ ಶ್ರೀಗಳು ತಿಳಿಸಿದರು.
Last Updated 14 ಮೇ 2022, 20:10 IST
ಪಟ್ಟಾಭಿಷೇಕ ನಿಲ್ಲದು: ಪುಟ್ಟಸ್ವಾಮಿ ಸ್ಪಷ್ಟನೆ

ಹುಬ್ಬಳ್ಳಿ: ಗಾಣಿಗ ನಿಗಮ ಮಂಡಳಿ ಸ್ಥಾಪಿಸಲು ಆಗ್ರಹ

ಗಾಣಿಗರ ಸರ್ವಾಂಗೀಣ ಅಭಿವೃದ್ಧಿಗೆ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಅಖಿಲ ಭಾರತ ಗಾಣಿಗ ಸಂಘದ ಗೌರವಾಧ್ಯಕ್ಷ ಡಾ. ಶೇಖರ ಸಜ್ಜನರ ಆಗ್ರಹಿಸಿದ್ದಾರೆ.ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಬೇಡಿಕೆ ಇಂದು, ನಿನ್ನೆಯದಲ್ಲ. 1995ರಿಂದಲೂ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಒತ್ತಾಯಿಸುತ್ತ ಬಂದಿದ್ದೇವೆ. ಆಡಳಿತಕ್ಕೆ ಬಂದ ಪ್ರತಿಯೊಂದು ಸರ್ಕಾರಕ್ಕೂ ನಾವು ಮನವಿ ಸಲ್ಲಿಸಿದ್ದೇವೆ. ಈವರೆಗೂ ನಮ್ಮ ಬೇಡಿಕೆ ಈಡೇರಿಲ್ಲ ಎಂದರು.
Last Updated 23 ನವೆಂಬರ್ 2020, 7:04 IST
fallback

ಗಾಣಿಗ ಗುರುಪೀಠ ಅನುದಾನ ದುರ್ಬಳಕೆ ಆರೋಪ: ರಾಜ್ಯ ಸರ್ಕಾರಕ್ಕೆ ನೋಟಿಸ್‌

ಎನ್‌.ಹನುಮೇಗೌಡ ಸಲ್ಲಿಸಿರುವ ಪಿಐಎಲ್‌ ಅನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿ‌ನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
Last Updated 6 ಫೆಬ್ರುವರಿ 2019, 19:23 IST
fallback
ADVERTISEMENT
ADVERTISEMENT
ADVERTISEMENT
ADVERTISEMENT