ಘನತ್ಯಾಜ್ಯ ನಿರ್ವಹಣೆ ಕಾರ್ಯಾದೇಶಗಳು, ಟೆಂಡರ್ ಪ್ರಕ್ರಿಯೆ ನಿಲ್ಲಿಸಲು ಸಿಎಂ ಆದೇಶ
ಬೆಂಗಳೂರು: ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ (ಬಿಎಸ್ಡಬ್ಲ್ಯುಎಂಎಲ್) ನೀಡಿರುವ ಕಾರ್ಯಾ ದೇಶಗಳು, ಚಾಲ್ತಿಯಲ್ಲಿರುವ ಟೆಂಡರ್ ಪ್ರಕ್ರಿಯೆಗಳನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.
Last Updated 20 ಜೂನ್ 2023, 21:16 IST