ಆರ್ಎಸ್ಎಸ್ನಿಂದ ‘ಗರ್ಭ ಸಂಸ್ಕಾರ’ ಅಭಿಯಾನ
ನವದೆಹಲಿ: ಗರ್ಭದಲ್ಲಿರುವ ಶಿಶುಗಳಿಗೆ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಕಲಿಸಲು ಗರ್ಭಿಣಿಯರಿಗೆ ‘ಗರ್ಭ ಸಂಸ್ಕಾರ’ ಎನ್ನುವ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ಆರ್ಎಸ್ಎಸ್ ಅಂಗಸಂಸ್ಥೆಯಾದ ಸಂವರ್ಧಿನಿ ನ್ಯಾಸ್ನ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮಾಧುರಿ ಮರಾಠೆ ಸೋಮವಾರ ಹೇಳಿದ್ದಾರೆ.Last Updated 6 ಮಾರ್ಚ್ 2023, 14:33 IST