ರಾಜಾಜಿನಗರ: ಉದ್ಯಾನದಲ್ಲಿ ಈಜುಕೊಳ, ಜಿಮ್ ನಿರ್ಮಿಸದಂತೆ ಹೈಕೋರ್ಟ್ ತಡೆ
'ರಾಜಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಕಾಶ್ ನಗರದ ವಾರ್ಡ್ ಸಂಖ್ಯೆ 98ರ ಗಾಯತ್ರಿ ಪಾರ್ಕ್‌ನಲ್ಲಿ ಈಜುಕೊಳ, ಮಲ್ಟಿ ಜಿಮ್ ನಿರ್ಮಾಣ ಮಾಡಬಾರದು' ಎಂದು ಹೈಕೋರ್ಟ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ನಿರ್ಬಂಧ ವಿಧಿಸಿದೆ.Last Updated 14 ಜುಲೈ 2022, 5:57 IST