ಭಾನುವಾರ, 26 ಅಕ್ಟೋಬರ್ 2025
×
ADVERTISEMENT

Gas cylinder Blast

ADVERTISEMENT

ಬೆಂಗಳೂರು | ಅಡುಗೆ ಅನಿಲ ಸೋರಿಕೆ: ನಿವೃತ್ತ ಯೋಧನಿಗೆ ಗಾಯ

Gas Cylinder Blast: ಬೆಂಗಳೂರಿನ ಪೀಣ್ಯದ ಅಂದ್ರಹಳ್ಳಿಯ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸಂಭವಿಸಿದ ಸ್ಫೋಟದಿಂದ ನಿವೃತ್ತ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Last Updated 18 ಅಕ್ಟೋಬರ್ 2025, 14:21 IST
ಬೆಂಗಳೂರು | ಅಡುಗೆ ಅನಿಲ ಸೋರಿಕೆ: ನಿವೃತ್ತ ಯೋಧನಿಗೆ ಗಾಯ

ವಿಜಯನಗರ | ಸಿಲಿಂಡರ್ ಸ್ಫೋಟ ಸ್ಥಳಕ್ಕೆ ಜಮೀರ್ ಭೇಟಿ; ಗಾಯಾಳುಗಳ ಆರೋಗ್ಯ ವಿಚಾರಣೆ

Cylinder Blast Victims: ವಿಜಯನಗರದ ಗಾದಿಗನೂರಿನಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡವರನ್ನು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಅವರ ಆರೋಗ್ಯ ಸ್ಥಿತಿ ಪರಿಶೀಲಿಸಿದರು.
Last Updated 27 ಸೆಪ್ಟೆಂಬರ್ 2025, 7:54 IST
ವಿಜಯನಗರ | ಸಿಲಿಂಡರ್ ಸ್ಫೋಟ ಸ್ಥಳಕ್ಕೆ ಜಮೀರ್ ಭೇಟಿ; ಗಾಯಾಳುಗಳ ಆರೋಗ್ಯ ವಿಚಾರಣೆ

ಗಾದಿಗನೂರಿನಲ್ಲಿ ಸಿಲಿಂಡರ್ ಸ್ಫೋಟ: 7 ಮಂದಿಗೆ ಗಾಯ

Gas Leak Accident: ಹೊಸಪೇಟೆ ತಾಲ್ಲೂಕಿನ ಗಾದಿಗನೂರಿನಲ್ಲಿ ಶನಿವಾರ ಬೆಳಿಗ್ಗೆ ಅಡುಗೆ ಅನಿಲ ಸೋರಿಕೆಯ ನಂತರ ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿ ಗಾಯಗೊಂಡಿದ್ದು, ಕವಿತಾ ಎಂಬವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 27 ಸೆಪ್ಟೆಂಬರ್ 2025, 2:55 IST
ಗಾದಿಗನೂರಿನಲ್ಲಿ ಸಿಲಿಂಡರ್ ಸ್ಫೋಟ: 7 ಮಂದಿಗೆ ಗಾಯ

ಶ್ರೀರಾಮ ಕಾಲೊನಿಯಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸ್ಫೋಟ: ಮತ್ತೆ ಇಬ್ಬರ ಸಾವು

Cooking Gas Cylinder Blast: ಬೆಂಗಳೂರು: ಶ್ರೀರಾಮ ಕಾಲೊನಿಯಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸ್ಫೋಟಗೊಂಡ ಘಟನೆಯಲ್ಲಿ ಗಾಯಗೊಂಡಿದ್ದ 9 ಮಂದಿಯ ಪೈಕಿ ಸೋಮವಾರ ಮತ್ತೆ ಇಬ್ಬರು ಮೃತಪಟ್ಟಿದ್ದಾರೆ. ಇದರಿಂದಾಗಿ ಮೃತರ ಸಂಖ್ಯೆ ಮೂ...
Last Updated 18 ಆಗಸ್ಟ್ 2025, 19:32 IST
ಶ್ರೀರಾಮ ಕಾಲೊನಿಯಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸ್ಫೋಟ: ಮತ್ತೆ ಇಬ್ಬರ ಸಾವು

ಪಂಜಾಬ್ | ಆಮ್ಲಜನಕ ಸಿಲಿಂಡರ್ ಸ್ಥಾವರದಲ್ಲಿ ಸ್ಫೋಟ: ಇಬ್ಬರ ಸಾವು, ಹಲವರಿಗೆ ಗಾಯ

Mohali Industrial Explosion: ಪಂಜಾಬ್‌ನ ಮೊಹಾಲಿ ಜಿಲ್ಲೆಯ ಆಮ್ಲಜನಕ ಸಿಲಿಂಡರ್ ಸ್ಥಾವರದಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 6 ಆಗಸ್ಟ್ 2025, 10:58 IST
ಪಂಜಾಬ್ | ಆಮ್ಲಜನಕ ಸಿಲಿಂಡರ್ ಸ್ಥಾವರದಲ್ಲಿ ಸ್ಫೋಟ: ಇಬ್ಬರ ಸಾವು, ಹಲವರಿಗೆ ಗಾಯ

ನೆಲಮಂಗಲ | ಅನಿಲ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರ ಸಾವು

ಬೆಂಗಳೂರು ಉತ್ತರ ತಾಲ್ಲೂಕಿನ ಅಡಕಮಾರನಹಳ್ಳಿಯ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
Last Updated 1 ಮೇ 2025, 16:03 IST
ನೆಲಮಂಗಲ | ಅನಿಲ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರ ಸಾವು

ಕೋಲ್ಕತ್ತ | ಗ್ಯಾಸ್ ಸಿಲಿಂಡರ್ ಸ್ಫೋಟ: ನಾಲ್ವರು ಮಕ್ಕಳು ಸೇರಿ 7 ಮಂದಿ ಸಾವು

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಪಥರ್ ಪ್ರತಿಮಾದಲ್ಲಿರುವ ಮನೆಯೊಂದರಲ್ಲಿ ಸೋಮವಾರ ರಾತ್ರಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ನಾಲ್ವರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ 7 ಜನ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 1 ಏಪ್ರಿಲ್ 2025, 2:16 IST
ಕೋಲ್ಕತ್ತ | ಗ್ಯಾಸ್ ಸಿಲಿಂಡರ್ ಸ್ಫೋಟ: ನಾಲ್ವರು ಮಕ್ಕಳು ಸೇರಿ 7 ಮಂದಿ ಸಾವು
ADVERTISEMENT

ಗ್ಯಾಸ್ ಸಿಲಿಂಡರ್ ಸ್ಫೋಟ: ಮತ್ತೊಬ್ಬ ಮಾಲಾಧಾರಿ ಸಾವು; ಬಾಲಕ ಚೇತರಿಕೆ

ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ತೀವ್ರ ಗಾಯಗೊಂಡು ಇಲ್ಲಿನ ಕೆಎಂಸಿ–ಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ಅಯ್ಯಪ್ಪಸ್ವಾಮಿ ಮಾಲಾಧಾರಿ ಮಂಗಳವಾರ ಮೃತಪಟ್ಟಿದ್ದಾರೆ. ದುರಂತದಲ್ಲಿ ಈವರೆಗೆ ಒಟ್ಟು ಎಂಟು ಮಂದಿ ಮೃತಪಟ್ಟಿದ್ದಾರೆ.
Last Updated 31 ಡಿಸೆಂಬರ್ 2024, 23:30 IST
ಗ್ಯಾಸ್ ಸಿಲಿಂಡರ್ ಸ್ಫೋಟ: ಮತ್ತೊಬ್ಬ ಮಾಲಾಧಾರಿ ಸಾವು; ಬಾಲಕ ಚೇತರಿಕೆ

ಮಂಜನಾಡಿ | ಗ್ಯಾಸ್ ದುರಂತ ಪ್ರಕರಣ: ಗಾಯಾಳು ಬಾಲಕಿ ಸಾವು

ಮಂಜನಾಡಿ ಗ್ರಾಮದ ಖಂಡಿಕದ ಮನೆಯೊಂದರಲ್ಲಿ ಗ್ಯಾಸ್ ಸೋರಿಕೆಯಿಂದಾಗಿ ಉಂಟಾದ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಫಾತಿಮತ್ ಮಾಯಿಝ (9) ಶನಿವಾರ ಮೃತಪಟ್ಟಿದ್ದಾಳೆ.
Last Updated 29 ಡಿಸೆಂಬರ್ 2024, 6:15 IST
ಮಂಜನಾಡಿ | ಗ್ಯಾಸ್ ದುರಂತ ಪ್ರಕರಣ: ಗಾಯಾಳು ಬಾಲಕಿ ಸಾವು

ಮಂಜನಾಡಿ | ಸಿಲಿಂಡರ್ ಸ್ಫೋಟ: ನಾಲ್ವರು ಗಂಭೀರ

ಮಂಜನಾಡಿ ಗ್ರಾಮದ ಖಂಡಿಗ ಎಂಬಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಶನಿವಾರ ತಡರಾತ್ರಿ ಘಟನೆ ನಡೆದಿದೆ.
Last Updated 8 ಡಿಸೆಂಬರ್ 2024, 11:28 IST
ಮಂಜನಾಡಿ | ಸಿಲಿಂಡರ್ ಸ್ಫೋಟ: ನಾಲ್ವರು ಗಂಭೀರ
ADVERTISEMENT
ADVERTISEMENT
ADVERTISEMENT