ಬಂಗಾಳ | ₹1,010 ಕೋಟಿ ವೆಚ್ಚದ ನಗರ ಅನಿಲ ವಿತರಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
City Gas Distribution: ಪಶ್ಚಿಮ ಬಂಗಾಳದ ಅಲಿಪುರ್ದೂರ್ ಮತ್ತು ಕೂಚ್ ಬೆಹಾರ್ ಜಿಲ್ಲೆಗಳಲ್ಲಿ ₹1,010 ಕೋಟಿ ವೆಚ್ಚದ ನಗರ ಅನಿಲ ವಿತರಣೆ (ಸಿಜಿಡಿ) ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಶಂಕುಸ್ಥಾಪನೆ ನೆರವೇರಿಸಿದ್ದಾರೆ. Last Updated 29 ಮೇ 2025, 9:55 IST