Budget 2025 | ಆಹಾರ, ರಸಗೊಬ್ಬರ, LPG ಸಬ್ಸಿಡಿ ಶೇ 8ರಷ್ಟು ಹೆಚ್ಚಳ ನಿರೀಕ್ಷೆ
ಸದ್ಯ ಆಹಾರ ಮತ್ತು ಇಂಧನ ಬೆಲೆ ಏರಿಕೆಯಾಗಿದೆ. ಇದರಿಂದ ಗ್ರಾಹಕರಿಗೆ ಹೊರೆಯಾಗಿದೆ. ಹಾಗಾಗಿ, 2025–26ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಆಹಾರ, ರಸಗೊಬ್ಬರ ಮತ್ತು ಅಡುಗೆ ಅನಿಲ ಸಿಲಿಂಡರ್‌ಗೆ ನೀಡುವ ಸಬ್ಸಿಡಿ ಮೊತ್ತವನ್ನು ಶೇ 8ರಷ್ಟು ಹೆಚ್ಚಿಸುವ ನಿರೀಕ್ಷೆಯಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.Last Updated 22 ಜನವರಿ 2025, 13:18 IST