ಶನಿವಾರ, 7 ಫೆಬ್ರುವರಿ 2026
×
ADVERTISEMENT

Gauri Lankesh

ADVERTISEMENT

ಮಹಾರಾಷ್ಟ್ರ ಪಾಲಿಕೆ ಚುನಾವಣೆ: ಗೌರಿ ಲಂಕೇಶ್ ಹತ್ಯೆ ಆರೋಪಿ ಕಣಕ್ಕೆ

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯಾಗಿರುವ ಶ್ರೀಕಾಂತ್ ಪಾಂಗಾರ್ಕರ್ ಮಹಾರಾಷ್ಟ್ರದ ಜಾಲ್ನಾ ಮಹಾನಗರ ಪಾಲಿಕೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅವರು ಹಿಂದೆಯೂ ನಗರಸಭಾ ಸದಸ್ಯರಾಗಿದ್ದರು.
Last Updated 8 ಜನವರಿ 2026, 16:27 IST
ಮಹಾರಾಷ್ಟ್ರ ಪಾಲಿಕೆ ಚುನಾವಣೆ: ಗೌರಿ ಲಂಕೇಶ್ ಹತ್ಯೆ ಆರೋಪಿ ಕಣಕ್ಕೆ

ಗೌರಿ ಲಂಕೇಶ್‌ ಕೊಲೆ ಆರೋಪಿ ಶಿವಸೇನಾ (ಶಿಂದೆ ಬಣ) ಸೇರ್ಪಡೆ

ಪತ್ರಕರ್ತೆ ಗೌರಿ ಲಂಕೇಶ್‌ ಅವರ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕಾಂತ್‌ ಪಾಂಗಾರ್ಕರ್‌, ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
Last Updated 19 ಅಕ್ಟೋಬರ್ 2024, 15:59 IST
ಗೌರಿ ಲಂಕೇಶ್‌ ಕೊಲೆ ಆರೋಪಿ ಶಿವಸೇನಾ (ಶಿಂದೆ ಬಣ) ಸೇರ್ಪಡೆ

ಗೌರಿ ಹತ್ಯೆ: ಆರೋ‍ಪಿ ಮೋಹನ್ ನಾಯಕ್‌ಗೆ ಜಾಮೀನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿ ಮೋಹನ್ ನಾಯಕ್‌ಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಎಂದು ಬಾರ್‌ ಆ್ಯಂಡ್ ಬೆಂಚ್ ವರದಿ ಮಾಡಿದೆ.
Last Updated 22 ಆಗಸ್ಟ್ 2024, 6:40 IST
ಗೌರಿ ಹತ್ಯೆ: ಆರೋ‍ಪಿ ಮೋಹನ್ ನಾಯಕ್‌ಗೆ ಜಾಮೀನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಗೌರಿ ಲಂಕೇಶ್ ಹತ್ಯೆ ಆರೋಪಿ ಭೇಟಿಯಾದ ಪ್ರತಾಪ ಸಿಂಹ: ಕಾಂಗ್ರೆಸ್, ನೆಟ್ಟಿಗರ ತರಾಟೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದಾರೆ. ಸದ್ಯ ಈ ವಿಚಾರ ರಾಜಕೀಯ ವಲಯ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಪರ –ವಿರೋಧದ ಚರ್ಚೆ ಜೋರಾಗಿದೆ.
Last Updated 13 ಆಗಸ್ಟ್ 2024, 7:43 IST
ಗೌರಿ ಲಂಕೇಶ್ ಹತ್ಯೆ ಆರೋಪಿ ಭೇಟಿಯಾದ ಪ್ರತಾಪ ಸಿಂಹ: ಕಾಂಗ್ರೆಸ್, ನೆಟ್ಟಿಗರ ತರಾಟೆ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗಳ ಅರ್ಜಿ ವಜಾ

‘ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ನಮ್ಮನ್ನು ಬಂಧಿಸಿದ ನಂತರ ವಿಚಾರಣೆ ಸಂದರ್ಭದಲ್ಲಿ ಸಾಕಷ್ಟು ದೈಹಿಕ ಹಿಂಸೆ ನೀಡಿದ್ದು, ಈ ಬಗ್ಗೆ ವಿಶೇಷ ವಿಚಾರಣೆ ನಡೆಸಿ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’
Last Updated 2 ಜುಲೈ 2024, 19:40 IST
ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗಳ ಅರ್ಜಿ ವಜಾ

ಪತ್ರಕರ್ತೆ ಗೌರಿ ಲಂಕೇಶ್‌ ಕೊಲೆ ಪ್ರಕರಣ: ಆರೋಪಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ಪತ್ರಕರ್ತೆ ಗೌರಿ ಲಂಕೇಶ್‌ ಕೊಲೆ ಪ್ರಕರಣದ ಆರೋಪಿ ಎನ್‌. ಮೋಹನ್‌ ನಾಯಕ್‌ಗೆ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್ ಆದೇಶದ ಸಿಂಧುತ್ವ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಶುಕ್ರವಾರ ಆರೋಪಿಗೆ ನೋಟಿಸ್‌ ಜಾರಿ ಮಾಡಿದೆ.
Last Updated 1 ಮಾರ್ಚ್ 2024, 15:29 IST
ಪತ್ರಕರ್ತೆ ಗೌರಿ ಲಂಕೇಶ್‌ ಕೊಲೆ ಪ್ರಕರಣ: ಆರೋಪಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ಜನರ ಚಿಂತನಾ ಶಕ್ತಿಯನ್ನೇ ಕೊಲ್ಲಲಾಗುತ್ತಿದೆ: ನವೀನ್‌ ಕುಮಾರ್‌

‘ನಾಲ್ಕನೇ ಅಂಗದ ಮರುನಿರ್ಮಾಣ’ ಚಿಂತನಾ ಕಾರ್ಯಕ್ರಮ
Last Updated 28 ಜನವರಿ 2024, 23:30 IST
ಜನರ ಚಿಂತನಾ ಶಕ್ತಿಯನ್ನೇ ಕೊಲ್ಲಲಾಗುತ್ತಿದೆ: ನವೀನ್‌ ಕುಮಾರ್‌
ADVERTISEMENT

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಜಾಮೀನು ಪ್ರಶ್ನಿಸಿ ಅರ್ಜಿ; ಆರೋಪಿಗೆ ನೋಟಿಸ್

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಕರ್ನಾಟಕ ಹೈಕೋರ್ಟ್‌ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿ, ಆರೋಪಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.
Last Updated 15 ಜನವರಿ 2024, 21:02 IST
ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಜಾಮೀನು ಪ್ರಶ್ನಿಸಿ ಅರ್ಜಿ; ಆರೋಪಿಗೆ ನೋಟಿಸ್

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಷರತ್ತುಬದ್ಧ ಜಾಮೀನು

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 11ನೇ ಆರೋಪಿ ಎನ್.ಮೋಹನ್ ನಾಯಕ್‌ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
Last Updated 8 ಡಿಸೆಂಬರ್ 2023, 16:08 IST
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಷರತ್ತುಬದ್ಧ ಜಾಮೀನು

News Express: ಕಲಬುರ್ಗಿ, ಗೌರಿ ಹತ್ಯೆ ಪ್ರಕರಣಗಳ ವಿಚಾರಣೆಗೆ ವಿಶೇಷ ಕೋರ್ಟ್

ಸಾಹಿತಿ ಎಂ.ಎಂ‌. ಕಲಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ವಿಚಾರಣೆಗೆ ತ್ವರಿತ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Last Updated 6 ಡಿಸೆಂಬರ್ 2023, 14:37 IST
News Express: ಕಲಬುರ್ಗಿ, ಗೌರಿ ಹತ್ಯೆ ಪ್ರಕರಣಗಳ ವಿಚಾರಣೆಗೆ ವಿಶೇಷ ಕೋರ್ಟ್
ADVERTISEMENT
ADVERTISEMENT
ADVERTISEMENT