ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Gauri Lankesh Murder case

ADVERTISEMENT

ಪತ್ರಕರ್ತೆ ಗೌರಿ ಲಂಕೇಶ್‌ ಕೊಲೆ ಪ್ರಕರಣ: ಆರೋಪಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ಪತ್ರಕರ್ತೆ ಗೌರಿ ಲಂಕೇಶ್‌ ಕೊಲೆ ಪ್ರಕರಣದ ಆರೋಪಿ ಎನ್‌. ಮೋಹನ್‌ ನಾಯಕ್‌ಗೆ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್ ಆದೇಶದ ಸಿಂಧುತ್ವ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಶುಕ್ರವಾರ ಆರೋಪಿಗೆ ನೋಟಿಸ್‌ ಜಾರಿ ಮಾಡಿದೆ.
Last Updated 1 ಮಾರ್ಚ್ 2024, 15:29 IST
ಪತ್ರಕರ್ತೆ ಗೌರಿ ಲಂಕೇಶ್‌ ಕೊಲೆ ಪ್ರಕರಣ: ಆರೋಪಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ಜನರ ಚಿಂತನಾ ಶಕ್ತಿಯನ್ನೇ ಕೊಲ್ಲಲಾಗುತ್ತಿದೆ: ನವೀನ್‌ ಕುಮಾರ್‌

‘ನಾಲ್ಕನೇ ಅಂಗದ ಮರುನಿರ್ಮಾಣ’ ಚಿಂತನಾ ಕಾರ್ಯಕ್ರಮ
Last Updated 28 ಜನವರಿ 2024, 23:30 IST
ಜನರ ಚಿಂತನಾ ಶಕ್ತಿಯನ್ನೇ ಕೊಲ್ಲಲಾಗುತ್ತಿದೆ: ನವೀನ್‌ ಕುಮಾರ್‌

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಷರತ್ತುಬದ್ಧ ಜಾಮೀನು

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 11ನೇ ಆರೋಪಿ ಎನ್.ಮೋಹನ್ ನಾಯಕ್‌ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
Last Updated 8 ಡಿಸೆಂಬರ್ 2023, 16:08 IST
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಷರತ್ತುಬದ್ಧ ಜಾಮೀನು

News Express: ಕಲಬುರ್ಗಿ, ಗೌರಿ ಹತ್ಯೆ ಪ್ರಕರಣಗಳ ವಿಚಾರಣೆಗೆ ವಿಶೇಷ ಕೋರ್ಟ್

ಸಾಹಿತಿ ಎಂ.ಎಂ‌. ಕಲಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ವಿಚಾರಣೆಗೆ ತ್ವರಿತ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Last Updated 6 ಡಿಸೆಂಬರ್ 2023, 14:37 IST
News Express: ಕಲಬುರ್ಗಿ, ಗೌರಿ ಹತ್ಯೆ ಪ್ರಕರಣಗಳ ವಿಚಾರಣೆಗೆ ವಿಶೇಷ ಕೋರ್ಟ್

ಎಂ.ಎಂ‌. ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ

ಸಾಹಿತಿ ಎಂ.ಎಂ‌. ಕಲಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ತ್ವರಿತ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Last Updated 6 ಡಿಸೆಂಬರ್ 2023, 7:37 IST
ಎಂ.ಎಂ‌. ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ

ವೈಚಾರಿಕವಾಗಿ ಎದುರಿಸಲಾಗದವರಿಂದ ಗೌರಿ ಲಂಕೇಶ್ ಹತ್ಯೆಯಾಗಿದೆ: ಸಿಎಂ ಸಿದ್ದರಾಮಯ್ಯ

ಕೊಲೆ ಆರೋಪಿಗಳಿಗೆ ಶಿಕ್ಷೆ ಆದಾಗ ಮಾತ್ರ ಪತ್ರಕರ್ತೆ ಗೌರಿ ಲಂಕೇಶ್ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 5 ಸೆಪ್ಟೆಂಬರ್ 2023, 16:03 IST
ವೈಚಾರಿಕವಾಗಿ ಎದುರಿಸಲಾಗದವರಿಂದ ಗೌರಿ ಲಂಕೇಶ್ ಹತ್ಯೆಯಾಗಿದೆ: ಸಿಎಂ ಸಿದ್ದರಾಮಯ್ಯ

ಗೌರಿ ಲಂಕೇಶ್ ಹತ್ಯೆ ಆರೋಪಿ 15 ದಿನ ಎಸ್ಐಟಿ ವಶಕ್ಕೆ

ಎಸ್ಐಟಿ ಅಧಿಕಾರಿಗಳ ಮನವಿಯಂತೆ ನ್ಯಾಯಾಧೀಶರು ಆರೋಪಿಯನ್ನು ಇದೇ 27ರವರೆಗೆ, ಅಂದರೆ 15 ದಿನ ಎಸ್ಐಟಿ ವಶಕ್ಕೆ ನೀಡಿದರು.
Last Updated 13 ಜನವರಿ 2020, 9:33 IST
ಗೌರಿ ಲಂಕೇಶ್ ಹತ್ಯೆ ಆರೋಪಿ 15 ದಿನ ಎಸ್ಐಟಿ ವಶಕ್ಕೆ
ADVERTISEMENT

ಗೌರಿ ಹತ್ಯೆ ಆರೋಪಿ ಋಷಿಕೇಶ್‌ ನಮ್ಮ ಸಂಘಟನೆ ಸದಸ್ಯನಾಗಿದ್ದ: ಸನಾತನ ಸಂಸ್ಥೆ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಅವರ ಹತ್ಯೆ ಪ್ರಕರಣದಲ್ಲಿ ಕರ್ನಾಟಕ ವಿಶೇಷ ತನಿಖಾ ದಳದ ಪೊಲೀಸರು ಬಂಧಿಸಿರುವ ಋಷಿಕೇಶ್‌ ದೇವಾಡಿಕರ್‌ ತಮ್ಮ ಸಂಘಟನೆಯ ಸದಸ್ಯ ಎಂದು ಬಲಪಂಥೀಯ ಸನಾತನ ಸಂಸ್ಥೆ ಒಪ್ಪಿಕೊಂಡಿದೆ. ಆದರೆ, ಅವನು ಸುಮಾರು 10 ವರ್ಷಗಳಿಂದ ಸಂಸ್ಥೆಯಲ್ಲಿ ಸಕ್ರಿಯನಾಗಿಲ್ಲ ಎಂದು ಹೇಳಿದೆ.
Last Updated 12 ಜನವರಿ 2020, 14:02 IST
ಗೌರಿ ಹತ್ಯೆ ಆರೋಪಿ ಋಷಿಕೇಶ್‌ ನಮ್ಮ ಸಂಘಟನೆ ಸದಸ್ಯನಾಗಿದ್ದ: ಸನಾತನ ಸಂಸ್ಥೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿದ ನಾಲ್ವರು

ಸುಳ್ಯ ತಾಲ್ಲೂಕಿನ ಮೋಹನ್ ಚಾಂತಳ, ಯತೀಶ್ ಮೊಗ್ರ, ಯತಿನ್ ಅಂಬೆಕಲ್ಲು ಮತ್ತು ಕುಮುದಾಕ್ಷ ಜಾಲುಮನೆ ನಿರೀಕ್ಷಣಾ ಜಾಮೀನು ಕೋರಿದವರು.
Last Updated 16 ಸೆಪ್ಟೆಂಬರ್ 2018, 19:30 IST
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿದ ನಾಲ್ವರು

ದಾಭೋಲ್ಕರ್ ಹತ್ಯೆ ಪ್ರಕರಣ: ಸಿಬಿಐ ವಶದಲ್ಲಿ ಗೌರಿ ಲಂಕೇಶ್‌ ಹತ್ಯೆ ಆರೋಪಿ ಕಾಳೆ

ದಾಭೋಲ್ಕರ್ ಹತ್ಯೆ ಪ್ರಕರಣದ ಆರೋಪಿ ಸಚಿನ್ ಪ್ರಕಾಶ್‌ರಾವ್ ಅಂಧುರೆ‌ ಮತ್ತು ಅಮೋಲ್ ಕಾಳೆ ಮಹಾರಾಷ್ಟ್ರದ ಔರಂಗಬಾದ್‌ ಜಿಲ್ಲೆಯಲ್ಲಿ ಭೇಟಿ ಮಾಡಿದ್ದಾರೆ. ಕಾಳೆ, ಅಂಧುರೆಗೆ ಪಿಸ್ತೂಲ್‌ ನೀಡಿದ್ದು, ಅದೇ ಪಿಸ್ತೂಲ್‌ನ್ನು ಅಂಧುರೆ ತನ್ನ ಭಾವ ಶುಭಂ ಸುರಲೆಗೆ ಕೊಟ್ಟಿದ್ದ.
Last Updated 6 ಸೆಪ್ಟೆಂಬರ್ 2018, 11:29 IST
ದಾಭೋಲ್ಕರ್ ಹತ್ಯೆ ಪ್ರಕರಣ: ಸಿಬಿಐ ವಶದಲ್ಲಿ ಗೌರಿ ಲಂಕೇಶ್‌ ಹತ್ಯೆ ಆರೋಪಿ ಕಾಳೆ
ADVERTISEMENT
ADVERTISEMENT
ADVERTISEMENT