ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

gauri shankar

ADVERTISEMENT

ನನ್ನ ಕೊಲೆಗೆ ಶಾಸಕ ಗೌರಿ ಶಂಕರ್ ಸಂಚು: ಸುರೇಶ್‌ ಗೌಡ ಆರೋಪ

‘ಗೌರಿಶಂಕರ್ ನನ್ನನ್ನು ಕೊಲೆ ಮಾಡಲು ಸಂಚು ರೂಪಿಸಿ, ಬೆಂಗಳೂರಿನ ಜೈಲಿನಲ್ಲಿ ಇರುವ ಕೈದಿಗಳಿಗೆ ಸುಫಾರಿ ಕೊಟ್ಟಿದ್ದಾರೆ. ಇದಕ್ಕೆ ನಮ್ಮ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಅವಕಾಶ ನೀಡುವುದಿಲ್ಲ. ಕಾರ್ಯಕರ್ತರು ತಮ್ಮ ತಾಕತ್ತು ತೋರಿಸುತ್ತಾರೆ’ ಎಂದು ವೀರಾವೇಶದಿಂದ ಹೇಳಿದ್ದಾರೆ.
Last Updated 22 ನವೆಂಬರ್ 2022, 12:40 IST
ನನ್ನ ಕೊಲೆಗೆ ಶಾಸಕ ಗೌರಿ ಶಂಕರ್ ಸಂಚು: ಸುರೇಶ್‌ ಗೌಡ ಆರೋಪ

ಶಾಸಕ ಗೌರಿಶಂಕರ್‌ ವಿರುದ್ಧದ ಅರ್ಜಿ ವಿಚಾರಣೆ ಆರಂಭ

ಈ ಸಂಬಂಧ ಪರಾಜಿತ ಅಭ್ಯರ್ಥಿ ಬಿ.ಸುರೇಶ್ ಗೌಡ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆಗೆ ಕೈಗೆತ್ತಿಕೊಂಡಿದೆ.ಸುರೇಶ್ ಗೌಡ ಪರ ಹಿರಿಯ ವಕೀಲೆ ನಳಿನಾ ಮಾಯೇಗೌಡ ವಾದ ಮಂಡನೆ ಆರಂಭಿಸಿದ್ದು, ಮುಂದಿನ ವಿಚಾರಣೆಯನ್ನು ಇದೇ 6ಕ್ಕೆ ನಿಗದಿಗೊಳಿಸಲಾಗಿದೆ.
Last Updated 1 ಜೂನ್ 2022, 20:14 IST
fallback
ADVERTISEMENT
ADVERTISEMENT
ADVERTISEMENT
ADVERTISEMENT