ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

gavi siddeshwara

ADVERTISEMENT

ಗವಿಮಠದ ಶಿವಶಾಂತವೀರ ಸ್ವಾಮೀಜಿ ಪುಣ್ಯಸ್ಮರಣೆ: ಸಾವಿರಾರು ಜನರಿಂದ ಪಾದಯಾತ್ರೆ

ಐತಿಹಾಸಿಕ ಗವಿಸಿದ್ದೇಶ್ವರ ಮಠದ 17ನೇ ಪೀಠಾಧಿಪತಿಯಾಗಿದ್ದ ಶಿವಶಾಂತವೀರ ಸ್ವಾಮೀಜಿ ಅವರ ಪುಣ್ಯ ಸ್ಮರಣೆ ಅಂಗವಾಗಿ ಬುಧವಾರ ಬೆಳಿಗ್ಗೆ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರಿಂದ ಪಾದಯಾತ್ರೆ ನಡೆಯಿತು. ಸ್ವಾಮೀಜಿ ಜೊತೆಗೆ ಸಾವಿರಾರು ಭಕ್ತರು ಹೆಜ್ಜೆ ಹಾಕಿದರು.
Last Updated 3 ಏಪ್ರಿಲ್ 2024, 3:00 IST
ಗವಿಮಠದ ಶಿವಶಾಂತವೀರ ಸ್ವಾಮೀಜಿ ಪುಣ್ಯಸ್ಮರಣೆ: ಸಾವಿರಾರು ಜನರಿಂದ ಪಾದಯಾತ್ರೆ

ಅಜ್ಜನ ಜಾತ್ರೆ ಮಹಾದಾಸೋಹ

ಮೊದಲು ಧಾರ್ಮಿಕ ಕಾರ್ಯಕ್ರಮಗಳಿಗೆ ಸೀಮಿತವಾಗಿದ್ದ ಕೊಪ್ಪಳದ ಗವಿಮಠದ ಜಾತ್ರೆ ಹಿಂದಿನ ಎರಡು ದಶಕಗಳಿಂದೀಚೆಗೆ ನಾವೀನ್ಯತೆ ಪಡೆದುಕೊಂಡಿದೆ. ಜಾತ್ರೆ ಪೂರ್ವದಲ್ಲಿಯೇ ಹಳ್ಳಿಗಳಲ್ಲಿ ಹಬ್ಬದ ಸಂಭ್ರಮ ಕಂಡುಬರುತ್ತದೆ.
Last Updated 27 ಜನವರಿ 2024, 23:30 IST
ಅಜ್ಜನ ಜಾತ್ರೆ ಮಹಾದಾಸೋಹ

ಗವಿಮಠದ ಮಹಾರಥೋತ್ಸವ ಇಂದು

ಪ್ರಸಿದ್ಧ ಗವಿಸಿದ್ಧೇಶ್ವರ ಮಠದ ಜಾತ್ರೆಯ ಮಹಾರಥೋತ್ಸವ ಶನಿವಾರ ಸಂಜೆ 5.30ಕ್ಕೆ ಮಠದ ಆವರಣದಲ್ಲಿ ನಡೆಯಲಿದೆ.
Last Updated 26 ಜನವರಿ 2024, 21:55 IST
fallback

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಗವಿಸಿದ್ದೇಶ್ವರ ‌ಸ್ವಾಮೀಜಿಗೆ ಆಹ್ವಾನ

ನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಇಲ್ಲಿನ ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ಬಾಮೀಜಿ ಅವರಿಗೆ ವಿಶ್ವ ಹಿಂದೂ ಪರಿಷತ್ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರು ಶನಿವಾರ ಮಂತ್ರಾಕ್ಷತೆ ಹಾಗೂ ಆಹ್ವಾನ ಪತ್ರಿಕೆ ನೀಡಿದರು.
Last Updated 6 ಜನವರಿ 2024, 4:12 IST
ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಗವಿಸಿದ್ದೇಶ್ವರ ‌ಸ್ವಾಮೀಜಿಗೆ ಆಹ್ವಾನ

ಆರೋಗ್ಯವಿದ್ದರೆ ಮಾತ್ರ ನಿಜವಾದ ಸುಖ: ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ

ಕೊಪ್ಪಳ ಜಿಲ್ಲಾ ರಜತ ಮಹೋತ್ಸವ: ಸಿರಿಧಾನ್ಯಗಳ ಜಾಗೃತಿ ನಡಿಗೆ
Last Updated 6 ಮಾರ್ಚ್ 2023, 13:06 IST
ಆರೋಗ್ಯವಿದ್ದರೆ ಮಾತ್ರ ನಿಜವಾದ ಸುಖ: ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ
ADVERTISEMENT
ADVERTISEMENT
ADVERTISEMENT
ADVERTISEMENT