ಉತ್ತರ ಪ್ರದೇಶ: ಜೈಲಿನಲ್ಲಿ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಮೇಲೆ ಕೈದಿಯಿಂದ ಹಲ್ಲೆ
Gayatri Prajapati Attack: ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಉತ್ತರ ಪ್ರದೇಶದ ಮಾಜಿ ಸಚಿವ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ಹಿರಿಯ ನಾಯಕ ಗಾಯತ್ರಿ ಪ್ರಜಾಪತಿ ಅವರ ಮೇಲೆ ಜೈಲಿನ ಆಸ್ಪತ್ರೆಯಲ್ಲಿ ಕೈದಿಯೊಬ್ಬ ಹಲ್ಲೆ ನಡೆಸಿರುವ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ.Last Updated 1 ಅಕ್ಟೋಬರ್ 2025, 11:53 IST