ಶನಿವಾರ, 16 ಆಗಸ್ಟ್ 2025
×
ADVERTISEMENT

Gaza border

ADVERTISEMENT

ಗಾಜಾ ಪಟ್ಟಿಯಿಂದ ಪ್ಯಾಲೆಸ್ಟೀನಿಯರ ಸ್ಥಳಾಂತರಕ್ಕೆ ಸಿದ್ಧತೆ: ಇಸ್ರೇಲ್‌

ಟ್ರಂಪ್‌ ಯೋಜನೆ ಜಾರಿಗೊಳಿಸುವುದಾಗಿ ಹೇಳಿದ ನೆತನ್ಯಾಹು
Last Updated 16 ಆಗಸ್ಟ್ 2025, 13:18 IST
ಗಾಜಾ ಪಟ್ಟಿಯಿಂದ ಪ್ಯಾಲೆಸ್ಟೀನಿಯರ ಸ್ಥಳಾಂತರಕ್ಕೆ ಸಿದ್ಧತೆ: ಇಸ್ರೇಲ್‌

ಗಾಜಾ ಮೇಲೆ ಇಸ್ರೇಲ್ ದಾಳಿ: ಮಹಿಳೆ, ಮಕ್ಕಳು ಸೇರಿ 21 ಜನರ ಹತ್ಯೆ

Gaza Airstrike: ಮಂಗಳವಾರ ತಡರಾತ್ರಿ ಮತ್ತು ಬುಧವಾರ ಮುಂಜಾನೆ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಗಾಜಾದ ಕನಿಷ್ಠ 21 ಜನರು ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳ ಸಂಖ್ಯೆ ಅರ್ಧಕ್ಕಿಂತ ಹೆಚ್ಚು ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.
Last Updated 23 ಜುಲೈ 2025, 14:34 IST
ಗಾಜಾ ಮೇಲೆ ಇಸ್ರೇಲ್ ದಾಳಿ: ಮಹಿಳೆ, ಮಕ್ಕಳು ಸೇರಿ 21 ಜನರ ಹತ್ಯೆ

ಜುಲೈ 7ರಂದು ಟ್ರಂಪ್-ನೆತನ್ಯಾಹು ಭೇಟಿ: ಕದನ ವಿರಾಮದ ಬಗ್ಗೆ ಮಾತುಕತೆ ಸಾಧ್ಯತೆ

Gaza Conflict Trump Netanyahu: ಜುಲೈ 7ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಶ್ವೇತಭವನದಲ್ಲಿ ಭೇಟಿಯಾಗಲಿದ್ದಾರೆ ಎಂದು ಅಮೆರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 1 ಜುಲೈ 2025, 3:20 IST
ಜುಲೈ 7ರಂದು ಟ್ರಂಪ್-ನೆತನ್ಯಾಹು ಭೇಟಿ: ಕದನ ವಿರಾಮದ ಬಗ್ಗೆ ಮಾತುಕತೆ ಸಾಧ್ಯತೆ

Israel-Palestine Conflict: ಇಸ್ರೇಲ್‌ ದಾಳಿಯಲ್ಲಿ 49 ಜನರು ಸಾವು

ಗಾಜಾದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ 49 ಜನರು ಸಾವಿಗೀಡಾಗಿದ್ದಾರೆ. ಶುಕ್ರವಾರ ರಾತ್ರಿಯಿಂದ ಶನಿವಾರ ಮುಂಜಾನೆವರೆಗೆ ಇಸ್ರೇಲ್‌ ದಾಳಿ ನಡೆಸಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
Last Updated 28 ಜೂನ್ 2025, 13:10 IST
Israel-Palestine Conflict: ಇಸ್ರೇಲ್‌ ದಾಳಿಯಲ್ಲಿ 49 ಜನರು ಸಾವು

ಗಾಜಾ | ಪರಿಹಾರ ವಿತರಣಾ ಕೇಂದ್ರದ ಮೇಲೆ ದಾಳಿ: ಮೂವರ ಸಾವು

ಗಾಜಾ ಪಟ್ಟಿಯ ಪರಿಹಾರ‌ ವಿತರಣಾ ಕೇಂದ್ರವೊಂದರ ಮೇಲೆ ಸೋಮವಾರ ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಮೂವರು ಪ್ಯಾಲೆಸ್ಟೀನಿಯರು ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
Last Updated 2 ಜೂನ್ 2025, 13:27 IST
ಗಾಜಾ | ಪರಿಹಾರ ವಿತರಣಾ ಕೇಂದ್ರದ ಮೇಲೆ ದಾಳಿ: ಮೂವರ ಸಾವು

ಗಾಜಾ ಮೇಲೆ ದಾಳಿ: ಇಸ್ರೇಲ್ ವಿರುದ್ಧ ಕ್ರಮದ ಬೆದರಿಕೆವೊಡ್ಡಿದ ಬ್ರಿಟನ್, ಫ್ರಾನ್ಸ್

ಗಾಜಾಪಟ್ಟಿಯಲ್ಲಿ ಹೊಸ ಮಿಲಿಟರಿ ದಾಳಿಯನ್ನು ನಿಲ್ಲಿಸದಿದ್ದರೆ ಇಸ್ರೇಲ್ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಬ್ರಿಟನ್, ಫ್ರಾನ್ಸ್ ಮತ್ತು ಕೆನಡಾ ನಾಯಕರು ಎಚ್ಚರಿಕೆ ನೀಡಿದ್ದಾರೆ.
Last Updated 20 ಮೇ 2025, 3:56 IST
ಗಾಜಾ ಮೇಲೆ ದಾಳಿ: ಇಸ್ರೇಲ್ ವಿರುದ್ಧ ಕ್ರಮದ ಬೆದರಿಕೆವೊಡ್ಡಿದ ಬ್ರಿಟನ್, ಫ್ರಾನ್ಸ್

ಇಸ್ರೇಲ್ ದಾಳಿ: ಗಾಜಾದಲ್ಲಿ 58 ಮಂದಿ ಸಾವು

ಗಾಜಾ ನಗರದ ಮೇಲೆ ಇಸ್ರೇಲ್‌ನ ವಾಯುಪಡೆ ರಾತ್ರೋರಾತ್ರಿ ನಡೆಸಿದ ವೈಮಾನಿಕ ದಾಳಿಯಲ್ಲಿ 58 ಮಂದಿ ಪ್ಯಾಲೆಸ್ಟೀನಿಯರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಆಡಳಿತಾಧಿಕಾರಿಗಳು ಶನಿವಾರ ಹೇಳಿದ್ದಾರೆ.
Last Updated 17 ಮೇ 2025, 12:21 IST
ಇಸ್ರೇಲ್ ದಾಳಿ: ಗಾಜಾದಲ್ಲಿ 58 ಮಂದಿ ಸಾವು
ADVERTISEMENT

ಗಾಜಾದ ಆಸ್ಪತ್ರೆ ಮೇಲೆ ಇಸ್ರೇಲ್‌ ದಾಳಿ: ಪತ್ರಕರ್ತ ಸಾವು 

ಗಾಜಾಪಟ್ಟಿಯ ಆಸ್ಪತ್ರೆಯೊಂದರ ಮೇಲೆ ಇಸ್ರೇಲ್‌ ಮಂಗಳವಾರ ನಡೆಸಿದ ವೈಮಾನಿಕ ದಾಳಿಯಲ್ಲಿ ಪ್ಯಾಲೆಸ್ಟೀನ್‌ನ ಪತ್ರಕರ್ತ ಹಸನ್ ಅಸ್ಲಿಹ್‌ ಮೃತಪಟ್ಟಿದ್ದಾರೆ ಎಂದು ಇಲ್ಲಿನ ಆರೋಗ್ಯ ಸಚಿವಾಲಯ ಹೇಳಿದೆ.
Last Updated 13 ಮೇ 2025, 15:56 IST
ಗಾಜಾದ ಆಸ್ಪತ್ರೆ ಮೇಲೆ ಇಸ್ರೇಲ್‌ ದಾಳಿ: ಪತ್ರಕರ್ತ ಸಾವು 

ಗಾಜಾಪಟ್ಟಿ ಸಂಪೂರ್ಣ ವಶಕ್ಕೆ ಪಡೆಯಲು ಇಸ್ರೇಲ್‌ ನಿರ್ಧಾರ

ಪ್ಯಾಲೆಸ್ಟೀನ್‌ನ ಗಾಜಾಪಟ್ಟಿಯನ್ನು ಸಂಪೂರ್ಣವಾಗಿ ವಶಕ್ಕೆ ಪಡೆಯಲು ಇಸ್ರೇಲ್‌ನ ಭದ್ರತೆ ಕುರಿತಾದ ಸಂಪುಟವು ಸೋಮವಾರ ಒಪ್ಪಿಗೆ ನೀಡಿದೆ. ಸಾವಿರಾರು ಮೀಸಲು ಸೈನಿಕರನ್ನು ಗಾಜಾದತ್ತ ಹೊರಡುವಂತೆ ಸೇನಾ ಮುಖ್ಯಸ್ಥರು ಆದೇಶ ಹೊರಡಿಸಿದ್ದಾರೆ. ಆದರೆ, ಈ ಯೋಜನೆ ಯಾವಾಗ ಜಾರಿಯಾಗಲಿದೆ ಎಂಬುದನ್ನು ಖಚಿತಪಡಿಸಿಲ್ಲ.
Last Updated 5 ಮೇ 2025, 15:27 IST
ಗಾಜಾಪಟ್ಟಿ ಸಂಪೂರ್ಣ ವಶಕ್ಕೆ ಪಡೆಯಲು ಇಸ್ರೇಲ್‌ ನಿರ್ಧಾರ

ಗಾಜಾ ಮೇಲೆ ಇಸ್ರೇಲ್‌ ದಾಳಿ: 28 ಮಂದಿ ಸಾವು

ಗಾಜಾ ಪಟ್ಟಿಯ ವಿವಿಧೆಡೆ ಇಸ್ರೇಲ್‌ ಪಡೆಗಳು ನಡೆಸಿದ ದಾಳಿಯಲ್ಲಿ 28 ಮಂದಿ ಮೃತಪಟ್ಟಿದ್ದಾರೆಂದು ಗಾಜಾದ ಆರೋಗ್ಯಾಧಿಕಾರಿಗಳು ಗುರುವಾರ ಹೇಳಿದ್ದಾರೆ.
Last Updated 24 ಏಪ್ರಿಲ್ 2025, 14:40 IST
ಗಾಜಾ ಮೇಲೆ ಇಸ್ರೇಲ್‌ ದಾಳಿ: 28 ಮಂದಿ ಸಾವು
ADVERTISEMENT
ADVERTISEMENT
ADVERTISEMENT