ಜಿಡಿಪಿ ಶೇ 6.8ರಷ್ಟು ನಿರೀಕ್ಷೆ: ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್
Economic Outlook: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಭಾರತದ ಜಿಡಿಪಿ ಶೇ 6.8ಕ್ಕಿಂತ ಹೆಚ್ಚು ಬೆಳವಣಿಗೆ ಸಾಧಿಸುವ ವಿಶ್ವಾಸವಿದೆ ಎಂದು ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ ತಿಳಿಸಿದ್ದಾರೆ. ಜಿಎಸ್‌ಟಿ ಇಳಿಕೆ ವ್ಯಯಕ್ಕೆ ಉತ್ತೇಜನ ನೀಡಿದೆ.Last Updated 7 ನವೆಂಬರ್ 2025, 15:37 IST