ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Geeta Shivaraj Kumar

ADVERTISEMENT

ಶಿವಮೊಗ್ಗ: ಮೂಲೆಗದ್ದೆ ಮಠಕ್ಕೆ ಗೀತಾ ಶಿವರಾಜಕುಮಾರ್ ಭೇಟಿ

ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಗುರುವಾರ ಹೊಸನಗರ ತಾಲ್ಲೂಕಿನ ಮೂಲೆಗದ್ದೆ ಮಠಕ್ಕೆ ಭೇಟಿ ನೀಡಿ, ಅಭಿನವ ಚೆನ್ನಬಸವ ಮಹಾಸ್ವಾಮೀಜಿ ಆಶೀರ್ವಾದ ಪಡೆದರು.
Last Updated 4 ಏಪ್ರಿಲ್ 2024, 16:23 IST
ಶಿವಮೊಗ್ಗ: ಮೂಲೆಗದ್ದೆ ಮಠಕ್ಕೆ ಗೀತಾ ಶಿವರಾಜಕುಮಾರ್ ಭೇಟಿ

ಶಿವಮೊಗ್ಗ | ಗೀತಾ ಆಯ್ಕೆಯಲ್ಲಿ ಒಳ ಒಪ್ಪಂದ ರಾಜಕಾರಣ ನಡೆದಿಲ್ಲ: ಭಂಡಾರಿ ಸ್ಪಷ್ಟನೆ

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಗೀತಾ ಶಿವರಾಜಕುಮಾರ್ ಡಮ್ಮಿ ಅಭ್ಯರ್ಥಿ ಅಲ್ಲ, ಅವರನ್ನು ಆಯ್ಕೆ ಮಾಡುವಲ್ಲಿ ಯಾವುದೇ ಒಳ ಒಪ್ಪಂದ ರಾಜಕಾರಣ ಕಾಂಗ್ರೆಸ್ ಮಾಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಶಿವಮೊಗ್ಗ ಕ್ಷೇತ್ರದ ಚುನಾವಣಾ ಉಸ್ತುವಾರಿ ಮಂಜುನಾಥ ಭಂಡಾರಿ ಹೇಳಿದರು.
Last Updated 1 ಏಪ್ರಿಲ್ 2024, 9:23 IST
ಶಿವಮೊಗ್ಗ | ಗೀತಾ ಆಯ್ಕೆಯಲ್ಲಿ ಒಳ ಒಪ್ಪಂದ ರಾಜಕಾರಣ ನಡೆದಿಲ್ಲ: ಭಂಡಾರಿ ಸ್ಪಷ್ಟನೆ

ಹೆದರಿ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ: ಗೀತಾ ಶಿವರಾಜ್‌ಕುಮಾರ್‌

‘ರಾಜಕಾರಣ ನನ್ನ ಕುಟುಂಬಕ್ಕೆ ಹೊಸತಲ್ಲ. ನನ್ನೊಂದಿಗೆ ಕಾಂಗ್ರೆಸ್‌ ಪಕ್ಷ, ಜನ ಇದ್ದಾರೆ. ಹೆದರಿ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ’ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್‌ ಹೇಳಿದರು.
Last Updated 24 ಮಾರ್ಚ್ 2024, 16:16 IST
ಹೆದರಿ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ: ಗೀತಾ ಶಿವರಾಜ್‌ಕುಮಾರ್‌

ಸಾಮಾಜಿಕ ಜಾಲತಾಣ ನಂಬಿ ಚುನಾವಣೆ ಮಾಡೊಲ್ಲ:ಗೀತಾ ವಿರುದ್ಧ ಅಪಪ್ರಚಾರಕ್ಕೆ ಮಧು ಕಿಡಿ

‘ಚುನಾವಣೆಗೆ ನಿಲ್ಲಲು ಗೀತಾ ಶಿವರಾಜಕುಮಾರ್‌ಗೆ ಏನು ಅರ್ಹತೆ ಇದೆ ಎಂದು ಬಿಜೆಪಿಯವರು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಆರಂಭಿಸಿದ್ದಾರೆ. ಹಾಗಿದ್ದರೆ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದಾಗ ಬಿ.ವೈ.ರಾಘವೇಂದ್ರ ಅವರಿಗೆ ಏನು ಅರ್ಹತೆ ಇತ್ತು’ ಎಂದು ಸಚಿವ ಮಧು ಬಂಗಾರಪ್ಪ ಪ್ರಶ್ನಿಸಿದರು.
Last Updated 12 ಮಾರ್ಚ್ 2024, 6:41 IST
ಸಾಮಾಜಿಕ ಜಾಲತಾಣ ನಂಬಿ ಚುನಾವಣೆ ಮಾಡೊಲ್ಲ:ಗೀತಾ ವಿರುದ್ಧ ಅಪಪ್ರಚಾರಕ್ಕೆ ಮಧು ಕಿಡಿ

Loksabha Election 2024: ಕಾಂಗ್ರೆಸ್‌ನ 39 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಕರ್ನಾಟಕದ ಏಳು ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ಕಾಂಗ್ರೆಸ್; ಶಿವಮೊಗ್ಗದಿಂದ ಗೀತಾ ಶಿವರಾಜ್‌ಕುಮಾರ್ ಅವರನ್ನು ಕಣಕ್ಕಿಳಿಸಿದೆ.
Last Updated 8 ಮಾರ್ಚ್ 2024, 14:28 IST
Loksabha Election 2024: ಕಾಂಗ್ರೆಸ್‌ನ 39 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಎಲ್ಲದಕ್ಕೂ ಕಾಲ ಕೂಡಿ ಬರಬೇಕು: ಭೈರತಿ ರಣಗಲ್ ಬಗ್ಗೆ ಶಿವಣ್ಣ ಮಾತು

‘ಜೀವನದಲ್ಲಿ ಎಲ್ಲದಕ್ಕೂ ಕಾಲ ಕೂಡಿಬರಬೇಕು. ‘ಭೈರತಿ ರಣಗಲ್’ಗೆ ಈಗ ಕಾಲ ಕೂಡಿ ಬಂದಿದೆ. ನನ್ನ ಚಿತ್ರರಂಗದ ವೃತ್ತಿ ಬದುಕಿನಲ್ಲಿ ನೆನಪಿಟ್ಟುಕೊಳ್ಳಬೇಕಾದ ನಾಲ್ಕು ಪ್ರಮುಖ ಪಾತ್ರಗಳಲ್ಲಿ ಈ ಪಾತ್ರ ಕೂಡ ಒಂದು’ ಹಾಗಂದವರು ಶಿವರಾಜಕುಮಾರ್.
Last Updated 2 ಜೂನ್ 2023, 0:45 IST
ಎಲ್ಲದಕ್ಕೂ ಕಾಲ ಕೂಡಿ ಬರಬೇಕು: ಭೈರತಿ ರಣಗಲ್ ಬಗ್ಗೆ ಶಿವಣ್ಣ ಮಾತು

ಶಿವರಾಜ್‌ ಕುಮಾರ್‌ ದಂಪತಿ ಭೇಟಿಯಾದ ಸುರ್ಜೇವಾಲಾ

ನಟ ಶಿವರಾಜ್‌ ಕುಮಾರ್ ಅವರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮಂಗಳವಾರ ಬೆಳಿಗ್ಗೆ ಭೇಟಿ ಮಾಡಿ ಮಾತುಕತೆ ನಡೆಸಿದರು.
Last Updated 23 ಮೇ 2023, 16:21 IST
ಶಿವರಾಜ್‌ ಕುಮಾರ್‌ ದಂಪತಿ ಭೇಟಿಯಾದ ಸುರ್ಜೇವಾಲಾ
ADVERTISEMENT

ಶಿವರಾಜ್‌ಕುಮಾರ್‌ ಭೇಟಿಯಾದ ರಣದೀಪ್‌ ಸಿಂಗ್‌ ಸುರ್ಜೇವಾಲಾ

ನಟ ಶಿವರಾಜ್‌ಕುಮಾರ್ ಅವರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮಂಗಳವಾರ ಬೆಳಿಗ್ಗೆ ಭೇಟಿ ಮಾಡಿ ಮಾತುಕತೆ ನಡೆಸಿದರು.
Last Updated 23 ಮೇ 2023, 5:45 IST
ಶಿವರಾಜ್‌ಕುಮಾರ್‌ ಭೇಟಿಯಾದ ರಣದೀಪ್‌ ಸಿಂಗ್‌ ಸುರ್ಜೇವಾಲಾ

ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್‌ ಸೇರ್ಪಡೆ: ಕಾದು ನೋಡಿ– ಡಿಕೆಶಿ

‘ನಟ ಶಿವರಾಜ್‌ಕುಮಾರ್‌ ಅವರ ಪತ್ನಿ ಗೀತಾ ಅವರು ಕಾಂಗ್ರೆಸ್ ಸೇರುವ ಬಗ್ಗೆ ಕಾದು ನೋಡಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
Last Updated 15 ಮಾರ್ಚ್ 2021, 19:42 IST
ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್‌ ಸೇರ್ಪಡೆ: ಕಾದು ನೋಡಿ– ಡಿಕೆಶಿ

ಮಧು ಬಂಗಾರಪ್ಪ ಗೆಲ್ಲುವ ವಿಶ್ವಾಸವಿದೆ: ಗೀತಾ ಶಿವರಾಜ್ ಕುಮಾರ್

ಚುನಾವಣೆಯಲ್ಲಿ ಮಾತ್ರ ಹಿಂದುತ್ವ ಹಾಗೂ ರಾಮನ ನೆನಪು ಮಾಡಿಕೊಳ್ಳುವ ಬಿಜೆಪಿ ನಾಯಕರು ಸುಳ್ಳು ಭರವಸೆಗನ್ನು ನೀಡಿ ಮತದಾರರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಗೀತಾ ಶಿವರಾಜಕುಮಾರ್ ಲೇವಡಿ ಮಾಡಿದರು.
Last Updated 17 ಏಪ್ರಿಲ್ 2019, 12:54 IST
ಮಧು ಬಂಗಾರಪ್ಪ ಗೆಲ್ಲುವ ವಿಶ್ವಾಸವಿದೆ: ಗೀತಾ ಶಿವರಾಜ್ ಕುಮಾರ್
ADVERTISEMENT
ADVERTISEMENT
ADVERTISEMENT