ಅಂತರರಾಷ್ಟ್ರೀಯ ಹಣಕಾಸು ನಿಧಿಗೆ ಗುಡ್‌ಬೈ ಹೇಳಲಿರುವ ಗೀತಾ ಗೋಪಿನಾಥ್
ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಮುಖ್ಯ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್ ಅವರು ತಮ್ಮ ಹುದ್ದೆಯನ್ನು ಜನವರಿಯಲ್ಲಿ ತೊರೆಯಲಿದ್ದಾರೆ, ಅವರು ಹಾರ್ವರ್ಡ್ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗಕ್ಕೆ ಮರಳಲಿದ್ದಾರೆ.Last Updated 20 ಅಕ್ಟೋಬರ್ 2021, 15:33 IST