ಕ್ರೇಜಿಸ್ಟಾರ್ ಪುತ್ರಿಯ ಮದುವೆ ಆಮಂತ್ರಣ ಪತ್ರಿಕೆ ವೈರಲ್
‘ಕ್ರೇಜಿಸ್ಟಾರ್’ ರವಿಚಂದ್ರನ್ ಅವರ ಏಕೈಕ ಪುತ್ರಿ ಗೀತಾಂಜಲಿ ಅವರ ವಿವಾಹ ಮೇ 28 ಮತ್ತು 29ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಗೀತಾಂಜಲಿ ಅವರು ಉದ್ಯಮಿ ಅಜಯ್ ಅವರ ಕೈ ಹಿಡಿಯಲಿದ್ದಾರೆ.Last Updated 19 ಏಪ್ರಿಲ್ 2019, 12:00 IST